ಉದ್ಯೋಗವಾರ್ತೆ : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರದಿಂದ 75 ಸಾವಿರ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಬೆಂಗಳೂರು : ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ರಾಜ್ಯ, ಕೇಂದ್ರ ಸರ್ಕಾರದ ವಿವಿಧ ಇಲಾಖೆಯಲ್ಲಿ ಈ ವರ್ಷ ಬರೋಬ್ಬರಿ 75 ಸಾವಿರ ಹುದ್ದೆಗಳ ನೇಮಕಾತಿ ನಡೆಯಲಿದೆ. ಹೌದು, ಕರ್ನಾಟಕದಲ್ಲಿ 18 ಸಾವಿರ ಶಾಲಾ ಶಿಕ್ಷಕರ ನೇಮಕಾತಿ ನಡೆಯಲಿದೆ. ಭಾರತೀಯ ರೈಲ್ವೆ ಇಲಾಖೆಯಲ್ಲಿ 22,000 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಭಾರತೀಯ ಅಂಚೆ ಇಲಾಖೆಯಲ್ಲಿ 30 ಸಾವಿರ ಹುದ್ದೆಗಳ ನೇಮಕಾತಿಗೆ ಪ್ರಕಟಣೆ ಹೊರಡಿಸಲಾಗಿದೆ. ಆಗಸ್ಟ್-ಅಕ್ಟೋಬರ್ ನಲ್ಲಿ ಬ್ಯಾಂಕಿಂಗ್ ಪರೀಕ್ಷೆಗಳ ಸರಣಿ ಆರಂಭವಾಗಲಿದ್ದು, 5,000ಕ್ಕೂ ಹೆಚ್ಚಿನ ಹುದ್ದೆಗಳಿಗೆ … Continue reading ಉದ್ಯೋಗವಾರ್ತೆ : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರದಿಂದ 75 ಸಾವಿರ ಹುದ್ದೆಗಳಿಗೆ ಅರ್ಜಿ ಆಹ್ವಾನ.!