ಉದ್ಯೋಗ ವಾರ್ತೆ: ‘ಗೃಹರಕ್ಷಕ ದಳ’ದಲ್ಲಿ ಖಾಲಿ ಇರುವ ಸ್ಥಾನಗಳನ್ನು ತುಂಬಲು ಅರ್ಜಿ ಆಹ್ವಾನ

ಶಿವಮೊಗ್ಗ: ಸರ್ಕಾರದ ಸ್ವತಂತ್ರವಾದ ಶಿಸ್ತುಬದ್ದ ಹಾಗೂ ಸಮವಸ್ತ್ರದಾರಿ ಸ್ವಯಂಸೇವಕರನ್ನು ಒಳಗೊಂಡ ಸ್ವಯಂ ಸೇವಾ ಸಂಸ್ಥೆಯಾದ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿ ಇರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ ಖಾಲಿ ಸ್ಥಾನಗಳನ್ನು ತುಂಬಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿತ್ತು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮಾರ್ಚ್ 13 ರ ಬುಧವಾರದಂದು ದಾಖಲೆಗಳ ಸಮೇತ ಹಾಜರಾಗಬೇಕೆಂದು ತಿಳಿಸಲಾಗಿದೆ ಹಾಗೂ ಹೊಸದಾಗಿ ಅರ್ಜಿ ಸಲ್ಲಿಸುವವರು ನೇರವಾಗಿ ಅರ್ಜಿ ಮತ್ತು ದಾಖಲೆಗಳ ಸಮೇತ ಅಂದೇ ಬರಲು ಕೋರಿದೆ. ಅರ್ಜಿಗಳು ಸಮಾದೇಷ್ಟರ ಕಾರ್ಯಾಲಯ, ಗೃಹರಕ್ಷಕ ದಳ, ಶಾಂತ … Continue reading ಉದ್ಯೋಗ ವಾರ್ತೆ: ‘ಗೃಹರಕ್ಷಕ ದಳ’ದಲ್ಲಿ ಖಾಲಿ ಇರುವ ಸ್ಥಾನಗಳನ್ನು ತುಂಬಲು ಅರ್ಜಿ ಆಹ್ವಾನ