ಉದ್ಯೋಗವಾರ್ತೆ: ‘KEA’ ಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಬೆಂಗಳೂರು: ‘KEA’ ಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಇಲ್ಲಿ ಖಾಲಿ ಇರುವ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದಲ್ಲಿರುವ 50 ಸಹಾಯಕ ಅಭಿಯಂತರರು (ಸಿವಿಲ್) ಹಾಗೂ 14 ‘ಸಿ’ ಗ್ರೂಪ್ ವೃಂದದ ಹುದ್ದೆಗಳಿಗೆ ನೇರ ನೇಮಕಾತಿಗೆ ಅರ್ಜಿ ಆಹ್ವಾನ ಮಾಡಿದೆ. ಅರ್ಹ ಅಭ್ಯರ್ಥಿಗಳು ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ … Continue reading ಉದ್ಯೋಗವಾರ್ತೆ: ‘KEA’ ಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!