Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ಆರು IAS ಅಧಿಕಾರಿಗಳನ್ನು ವರ್ಗಾವಣೆ | IAS Officer Transfer

ಮಾವು ತಿಂದು ವೋಟೆ ಬಿಸಾಡಬೇಡಿ! ನಿಮ್ಮ ಗೃಹ ತೋಟ ಹಾಗೂ ಆರೋಗ್ಯಕ್ಕೆ ಇದುವೇ ನಿಜವಾದ ‘ಚಿನ್ನದ ಗಣಿ’

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ; ಇಬ್ಬರು IPS ಅಧಿಕಾರಿಗಳನ್ನು ವರ್ಗಾವಣೆ | IPS Officer Transfer

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉದ್ಯೋಗವಾರ್ತೆ : ಭಾರತೀಯ ಸೇನೆಯಲ್ಲಿ ‘ಅಗ್ನಿವೀರ್’ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಕೆಗೆ ಏ.25 ಕೊನೆಯ ದಿನ |Agniveer Recruitment 2025
KARNATAKA

ಉದ್ಯೋಗವಾರ್ತೆ : ಭಾರತೀಯ ಸೇನೆಯಲ್ಲಿ ‘ಅಗ್ನಿವೀರ್’ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಕೆಗೆ ಏ.25 ಕೊನೆಯ ದಿನ |Agniveer Recruitment 2025

By kannadanewsnow57

ಶಿವಮೊಗ್ಗ: ಅಗ್ನಿಪಥ್ ಯೋಜನೆಯಡಿ 2025-26ನೇ ಸಾಲಿನ ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಬಾಗಲಕೋಟೆ, ಗದಗ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ಉಡುಪಿ, ದಾವಣಗೆರೆ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಅಹ್ವಾನಿಸಲಾಗಿದ್ದು, ಆನ್‌ಲೈನ್ ನೋಂದಣಿಯ ಕೊನೆಯ ದಿನಾಂಕವನ್ನು ಏ. 25 ರವರೆಗೆ ವಿಸ್ತರಿಸಲಾಗಿದೆ ಎಂದು ಶಿವಮೊಗ್ಗ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ನೋಂದಣಿ ಪೊರ್ಟಲ್- WWW.JOININDINARMY.NIC.IN ಹಾಗೂ ಹೆಚ್ಚಿನ ಮಾಹಿತಿಗಾಗಿ ಮಂಗಳೂರು ಸೇನಾ ನೇಮಕಾತಿ ಕಛೇರಿ ದೂರವಾಣಿ ಸಂಖ್ಯೆ- 0824-2951279 ಹಾಗೂ ಇಮೇಲ್: aromangalore2021@gmail.com ಸಂಪರ್ಕಿಸಬಹುದಾಗಿದೆ.

Job News: Last date to apply for ‘Agniveer’ recruitment exam in Indian Army is April 25
Share. Facebook Twitter LinkedIn WhatsApp Email

Related Posts

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ಆರು IAS ಅಧಿಕಾರಿಗಳನ್ನು ವರ್ಗಾವಣೆ | IAS Officer Transfer

2 Mins Read

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ; ಇಬ್ಬರು IPS ಅಧಿಕಾರಿಗಳನ್ನು ವರ್ಗಾವಣೆ | IPS Officer Transfer

1 Min Read

BIG NEWS: ಬರೀ 2 ವರ್ಷದ ಮುಖ್ಯಮಂತ್ರಿ ನೋಡಬೇಕಾ?: 2028ರಲ್ಲೂ ತಾವೇ ಸಿಎಂ ಆಸೆ ಬಿಚ್ಚಿಟ್ಟ ಡಿ.ಕೆ.ಶಿವಕುಮಾರ್!

2 Mins Read
Recent News

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ಆರು IAS ಅಧಿಕಾರಿಗಳನ್ನು ವರ್ಗಾವಣೆ | IAS Officer Transfer

ಮಾವು ತಿಂದು ವೋಟೆ ಬಿಸಾಡಬೇಡಿ! ನಿಮ್ಮ ಗೃಹ ತೋಟ ಹಾಗೂ ಆರೋಗ್ಯಕ್ಕೆ ಇದುವೇ ನಿಜವಾದ ‘ಚಿನ್ನದ ಗಣಿ’

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ; ಇಬ್ಬರು IPS ಅಧಿಕಾರಿಗಳನ್ನು ವರ್ಗಾವಣೆ | IPS Officer Transfer

BIG NEWS: ಬರೀ 2 ವರ್ಷದ ಮುಖ್ಯಮಂತ್ರಿ ನೋಡಬೇಕಾ?: 2028ರಲ್ಲೂ ತಾವೇ ಸಿಎಂ ಆಸೆ ಬಿಚ್ಚಿಟ್ಟ ಡಿ.ಕೆ.ಶಿವಕುಮಾರ್!

State News
KARNATAKA

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ಆರು IAS ಅಧಿಕಾರಿಗಳನ್ನು ವರ್ಗಾವಣೆ | IAS Officer Transfer

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು : ರಾಜ್ಯ ಸರ್ಕಾರವು ಭಾನುವಾರ ಮಹತ್ವದ ಆಡಳಿತಾತ್ಮಕ ನಿರ್ಧಾರ ಕೈಗೊಂಡಿದ್ದು, ಆರು ಹಿರಿಯ ಐಎಎಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ…

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ; ಇಬ್ಬರು IPS ಅಧಿಕಾರಿಗಳನ್ನು ವರ್ಗಾವಣೆ | IPS Officer Transfer

BIG NEWS: ಬರೀ 2 ವರ್ಷದ ಮುಖ್ಯಮಂತ್ರಿ ನೋಡಬೇಕಾ?: 2028ರಲ್ಲೂ ತಾವೇ ಸಿಎಂ ಆಸೆ ಬಿಚ್ಚಿಟ್ಟ ಡಿ.ಕೆ.ಶಿವಕುಮಾರ್!

BREAKING : ಕಲಬುರ್ಗಿಯಲ್ಲಿ ಚಿಂದಿ ಆಯುವ ಮಹಿಳೆ ಬಳಿ ಲಂಚಕ್ಕೆ ಬೇಡಿಕೆ : ಮಹಿಳಾ ಕಾನ್ಸ್ಟೇಬಲ್ ಲೋಕಾ ಬಲೆಗೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.