ಉದ್ಯೋಗ ವಾರ್ತೆ: ಕೃಷಿ ಅಧಿಕಾರಿ ನೇಮಕಾತಿಗೆ ಅಧಿಸೂಚನೆ, ನಾಳೆಯಿಂದ ಅರ್ಜಿ ಸಲ್ಲಿಕೆ ಆರಂಭ | JOB ALERT
ಬೆಂಗಳೂರು: ಕೃಷಿ ಇಲಾಖೆಯಲ್ಲಿ ಖಾಲಿ ಇರುವಂತ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಈ ಹುದ್ದೆಗಳಿಗೆ ನಾಳೆಯಿಂದ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದೆ. ಈ ಸಂಬಂಧ ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚನೆ ಹೊರಡಿಸಲಾಗಿದೆ. ಅದರಲ್ಲಿ ದಿನಾಂಕ:20-09-2024ರ ಅಧಿಸೂಚನೆಯಲ್ಲಿ ಕೃಷಿ ಇಲಾಖೆಯಲ್ಲಿನ ಕೃಷಿ ಅಧಿಕಾರಿ 86 ಮತ್ತು ಸಹಾಯಕ ಕೃಷಿ ಅಧಿಕಾರಿ 586 ಉಳಿಕೆ ಮೂಲ ವೃಂದದ ಹುದ್ದೆಗಳಿಗೆ ಅಧಿಸೂಚನೆ ಜಾರಿ ಮಾಡಿ ಅರ್ಜಿ ಸಲ್ಲಿಕೆಯ ದಿನಾಂಕವನ್ನು 07-10-2024ರಿಂದ 07-11-2024ರವರೆಗೆ ನಿಗದಿಪಡಿಸಲಾಗಿತ್ತು. ಸರ್ಕಾರವು ದಿನಾಂಕ:18-09-2024ರಂದು ಜಾರಿ ಮಾಡಿದ ಕ್ರೀಡಾ … Continue reading ಉದ್ಯೋಗ ವಾರ್ತೆ: ಕೃಷಿ ಅಧಿಕಾರಿ ನೇಮಕಾತಿಗೆ ಅಧಿಸೂಚನೆ, ನಾಳೆಯಿಂದ ಅರ್ಜಿ ಸಲ್ಲಿಕೆ ಆರಂಭ | JOB ALERT
Copy and paste this URL into your WordPress site to embed
Copy and paste this code into your site to embed