ಉದ್ಯೋಗ ವಾರ್ತೆ: ‘247 PDO ಹುದ್ದೆ’ಗಳ ನೇಮಕಕ್ಕೆ ಮತ್ತೆ ಅರ್ಜಿ ಆಹ್ವಾನ | PDO Recruitment

ಬೆಂಗಳೂರು: ಸರ್ಕಾರದ ಎಲ್ಲಾ ಪ್ರವರ್ಗಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷ ಸಡಿಲಿಸಿರುವ ಹಿನ್ನಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ 247 ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ಭರ್ತಿಗೆ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ. ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಕೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷ ಸಡಿಲಿಕೆ ನೀಡಿ ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಕಾಲಾವಕಾಶವನ್ನು ಕೆಪಿಎಸ್ಸಿ ಕಲ್ಪಿಸಿದೆ. ಈ ಮೂಲಕ ತಿದ್ದುಪಡಿ ಅಧಿಸೂಚನೆ ಹೊರಡಿಸಲಾಗಿದೆ. ಅಂದಹಾಗೆ 247 ಪಿಡಿಒ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್.3 … Continue reading ಉದ್ಯೋಗ ವಾರ್ತೆ: ‘247 PDO ಹುದ್ದೆ’ಗಳ ನೇಮಕಕ್ಕೆ ಮತ್ತೆ ಅರ್ಜಿ ಆಹ್ವಾನ | PDO Recruitment