BIG NEWS: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ: ಮಸೂದೆಯಲ್ಲಿ ಏನಿದೆ? ಅರ್ಹತೆ ಏನು? ಇಲ್ಲಿದೆ ಡೀಟೆಲ್ಸ್

ಬೆಂಗಳೂರು: ರಾಜ್ಯ ಸರ್ಕಾರದಿಂದ ಖಾಸಗಿ ವಲಯದಲ್ಲೂ ಕರ್ನಾಟಕದಲ್ಲಿ ಕನ್ನಡಿಗರಿಗೆ ಗ್ರೂಪ್-ಸಿ ಮತ್ತು ಡಿ ದರ್ಜೆಯ ಉದ್ಯೋಗಗಳಲ್ಲಿ ಶೇ.100ರಷ್ಟು ಮೀಸಲಾತಿ ಕಲ್ಪಿಸುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಇದಕ್ಕೆ ಸಚಿವ ಸಂಪುಟ ಸಭೆಯಲ್ಲೂ ಸಿಎಂ ಸಿದ್ಧರಾಮಯ್ಯ ಅವರು ಅನುಮೋದನ ನೀಡಿದ್ದಾರೆ. ಹಾಗಾದ್ರೇ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ ಸಂಬಂಧ ಮಸೂದೆಯಲ್ಲಿ ಏನಿದೆ? ಅರ್ಹತೆ ಏನು? ಸೇರಿದಂತೆ ಇತರೆ ಮಾಹಿತಿಗಾಗಿ ಮುಂದೆ ಓದಿ. ಮೀಸಲಾತಿ ಎಷ್ಟು? ಆಡಳಿತಾತ್ಮಕ ಹುದ್ದೆಗೆ 50% – (ಸೂಪರ್‌ವೈಸರ್, ವ್ಯವಸ್ಥಾಪಕ, ಟೆಕ್ನಿಕಲ್ ಇತರೆ ಉನ್ನತ ಹುದ್ದೆಗಳು) ಆಡಳಿತೇತರ ಹುದ್ದೆಗೆ … Continue reading BIG NEWS: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ: ಮಸೂದೆಯಲ್ಲಿ ಏನಿದೆ? ಅರ್ಹತೆ ಏನು? ಇಲ್ಲಿದೆ ಡೀಟೆಲ್ಸ್