ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಇಂದಿನಿಂದ 1,000 ʻಗ್ರಾಮ ಆಡಳಿತ ಅಧಿಕಾರಿ’ ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭ!
ಬೆಂಗಳೂರು: ಕರ್ನಾಟಕ ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡರು ರಾಜ್ಯದಲ್ಲಿ ಖಾಲಿ ಇರುವ 1500 ಗ್ರಾಮ ಆಡಳಿತ ಅಧಿಕಾರಿ (ಗ್ರಾಮ ಲೆಕ್ಕಿಗ) ಹುದ್ದೆಗಳ ಭರ್ತಿಗೆ ಹಣಕಾಸು ಇಲಾಖೆಯಿಂದ ಅನುಮೋದನೆ ಸಿಕ್ಕಿದೆ. ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಒಟ್ಟು 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಸದರಿ … Continue reading ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಇಂದಿನಿಂದ 1,000 ʻಗ್ರಾಮ ಆಡಳಿತ ಅಧಿಕಾರಿ’ ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭ!
Copy and paste this URL into your WordPress site to embed
Copy and paste this code into your site to embed