ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ನಾಳೆಯಿಂದ 1,000 ʻಗ್ರಾಮ ಆಡಳಿತ ಅಧಿಕಾರಿ’ ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭ!
ಬೆಂಗಳೂರು: ಕರ್ನಾಟಕ ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡರು ರಾಜ್ಯದಲ್ಲಿ ಖಾಲಿ ಇರುವ 1500 ಗ್ರಾಮ ಆಡಳಿತ ಅಧಿಕಾರಿ (ಗ್ರಾಮ ಲೆಕ್ಕಿಗ) ಹುದ್ದೆಗಳ ಭರ್ತಿಗೆ ಹಣಕಾಸು ಇಲಾಖೆಯಿಂದ ಅನುಮೋದನೆ ಸಿಕ್ಕಿದೆ. ರಾಜ್ಯದಲ್ಲಿ 1 ಸಾವಿರ ಗ್ರಾಮ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿಕೊಳ್ಳುವುದಕ್ಕೆ ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿದ್ದು, ತಿಂಗಳೊಳಗೆ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ತಿಳಿಸಿದ್ದಾರೆ. ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ವಿದ್ಯಾರ್ಹತೆ ದ್ವಿತೀಯ ಪಿಯುಸಿ ಅಥವಾ 12ನೇ ತರಗತಿ ಶಿಕ್ಷಣವನ್ನು ಅಂಗೀಕೃತ ಶಿಕ್ಷಣ … Continue reading ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ನಾಳೆಯಿಂದ 1,000 ʻಗ್ರಾಮ ಆಡಳಿತ ಅಧಿಕಾರಿ’ ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭ!
Copy and paste this URL into your WordPress site to embed
Copy and paste this code into your site to embed