ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಸೋಮವಾರದಿಂದ 1,000. ʻಗ್ರಾಮ ಆಡಳಿತ ಅಧಿಕಾರಿ’ ನೇಮಕಾತಿಗೆ ಸಲ್ಲಿಕೆ ಆರಂಭ!

ಬೆಂಗಳೂರು: ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಒಟ್ಟು 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕು. ಅರ್ಜಿ ಸಲ್ಲಿಸುವುದು ಸೋಮವಾರದಿಂಧ ಶುರುವಾಗಲಿದೆ.  ಶೈಕ್ಷಣಿಕ ವಿದ್ಯಾರ್ಹತೆ • ಗ್ರಾಮ ಆಡಳಿತ ಅಧಿಕಾರಿ … Continue reading ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಸೋಮವಾರದಿಂದ 1,000. ʻಗ್ರಾಮ ಆಡಳಿತ ಅಧಿಕಾರಿ’ ನೇಮಕಾತಿಗೆ ಸಲ್ಲಿಕೆ ಆರಂಭ!