ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ‘3,064 ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್’ ಹುದ್ದೆಗಳಿಗೆ ಅರ್ಜಿ ಆಹ್ವಾನ | Police constable Recruitment 2022

ಬೆಂಗಳೂರು: ಖಾಲಿ ಇರುವಂತ 3,064 ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ( Armed Police Constable ) ಹುದ್ದೆಗಳಿಗೆ ಪೊಲೀಸ್ ಇಲಾಖೆಯಿಂದಆನ್ ಲೈನ್ ( Online ) ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಸಂಬಂಧ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಕರ್ನಾಟಕ ರಾಜ್ಯ13 ಪೊಲೀಸ್ ಇಲಾಖೆಯಲ್ಲಿ ( Karnataka Police Department ) ಖಾಲಿ ಇರುವ 3,064 ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ( ಸಾಮಾನ್ಯ ಪುರುಷ ಮತ್ತು ಪುರುಷ ತೃತೀಯ ಲಿಂಗ ) ಹುದ್ದೆಗಳ ನೇರ ನೇಮಕಾತಿಗಾಗಿ … Continue reading ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ‘3,064 ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್’ ಹುದ್ದೆಗಳಿಗೆ ಅರ್ಜಿ ಆಹ್ವಾನ | Police constable Recruitment 2022