ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಫೆ.21ಕ್ಕೆ ನೇರ ಸಂದರ್ಶನ ಮೂಲಕ ನೇಮಕಾತಿ `ಜಾಬ್‌ಡ್ರೈವ್’

ಕೊಪ್ಪಳ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ಜಾಬ್ ಡ್ರೈವ್ ಅನ್ನು ಫೆಬ್ರವರಿ 21 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ. ಈ ಜಾಬ್ ಡ್ರೈವ್‌ನಲ್ಲಿ ಎಸ್.ಐ.ಎಸ್. ಸೆಕ್ಯೂರಿಟಿ ಸರ್ವಿಸಸ್ ಸಂಸ್ಥೆಯವರು ತಮ್ಮಲ್ಲಿರುವ ಖಾಲಿ ಇರುವ ಸೆಕ್ಯೂರಿಟಿ ಗಾರ್ಡ್, ಸುಪರ್‌ವೈಸರ್, ಕಂಪ್ಯೂಟರ್ ಆಪರೇಟರ್ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಯಾವುದೇ ಶುಲ್ಕ ಇರುವುದಿಲ್ಲ ಎಲ್ಲರಿಗೂ ಉಚಿತ ಪ್ರವೇಶವಿದ್ದು, ಆಸಕ್ತರು ಭಾಗವಹಿಸಬಹುದು. ಎಸ್.ಎಸ್.ಎಲ್.ಸಿ., … Continue reading ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಫೆ.21ಕ್ಕೆ ನೇರ ಸಂದರ್ಶನ ಮೂಲಕ ನೇಮಕಾತಿ `ಜಾಬ್‌ಡ್ರೈವ್’