ಉದ್ಯೋಗಾಕಾಂಕ್ಷಿಗಳೇ ಗಮನಿಸಿ : 4000 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನ

ನವದೆಹಲಿ: ಕರ್ನಾಟಕ ರಾಜ್ಯ ಪೊಲೀಸ್ (ಕೆ.ಎಸ್.ಪಿ.) ಕಾನ್ಸ್ ಟೇಬಲ್ (ಸಿವಿಲ್) (ಪುರುಷರು ಮತ್ತು ಮಹಿಳೆಯರು) ಮತ್ತು ಕಲ್ಯಾಣ ಕರ್ನಾಟಕ (ಸ್ಥಳೀಯ) ಅರ್ಜಿ ಪ್ರಕ್ರಿಯೆಯನ್ನು ಇಂದು (ಜುಲೈ 12, 2021) ಮುಕ್ತಾಯಗೊಳಿಸುತ್ತಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ನಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇಂದಿನಿಂದ ಜುಲೈ.17ರವರೆಗೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ ಅಭ್ಯರ್ಥಿಗಳು recruitment.ksp.gov.in ಅಥವಾ cpc21.ksp-online.in. ಅರ್ಜಿ ಸಲ್ಲಿಸಬಹುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೆಎಸ್ಪಿ ಕಾನ್ಸ್ಟೇಬಲ್ ನೇಮಕಾತಿ ಅರ್ಜಿ ಕೊನೆಯ ದಿನಾಂಕ ಜೂನ್ … Continue reading ಉದ್ಯೋಗಾಕಾಂಕ್ಷಿಗಳೇ ಗಮನಿಸಿ : 4000 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನ