Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : `ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಟ್ಟರೆ ಬಾಂಬ್ ನಂತೆ ಬ್ಲ್ಯಾಸ್ಟ್ ಆಗಬಹುದು ಎಚ್ಚರ.!

09/06/2025 8:50 AM

BREAKING: ಇಂದೋರ್ ದಂಪತಿ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಪತಿಯನ್ನೇ ಕೊಲೆಗೈದ ಪತ್ನಿ ಅರೆಸ್ಟ್ !

09/06/2025 8:47 AM

SHOCKING : ಚಿಕ್ಕಬಳ್ಳಾಪುರದಲ್ಲಿ ಕ್ಷುಲ್ಲಕ ಕಾರಣಕ್ಕೆ ಮರ್ಮಾಂಗಕ್ಕೆ ಒದ್ದು ಸ್ನೇಹಿತನ ಕೊಲೆ.!

09/06/2025 8:44 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗಮನಿಸಿ: ಇಂದಿನಿಂದ ‘1000 ಗ್ರಾಮ ಆಡಳಿತ ಅಧಿಕಾರಿ’ ಹುದ್ದೆಗೆ ಅರ್ಜಿ ಸಲ್ಲಿಕೆ ಪುನರಾರಂಭ | VA Recruitment
KARNATAKA

ಗಮನಿಸಿ: ಇಂದಿನಿಂದ ‘1000 ಗ್ರಾಮ ಆಡಳಿತ ಅಧಿಕಾರಿ’ ಹುದ್ದೆಗೆ ಅರ್ಜಿ ಸಲ್ಲಿಕೆ ಪುನರಾರಂಭ | VA Recruitment

By kannadanewsnow0905/04/2024 7:02 PM

ಬೆಂಗಳೂರು: ತಾಂತ್ರಿಕ ಕಾರಣದಿಂದಾಗಿ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಸ್ಥಗಿತಗೊಂಡಿತ್ತು. ಈಗ ಸಮಸ್ಯೆ ಸರಿ ಪಡಿಸಿರುವಂತ ಕೆಇಎ ಮತ್ತೆ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಪುನರಾರಂಭಿಸಲಾಗಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮಾಹಿತಿ ಹಂಚಿಕೊಂಡಿದ್ದು,  ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ದಿನಾಂಕ 20.02.2024 ರಂದು ವಿವರವಾದ ಅಧಿಸೂಚನೆಯನ್ನು ಪ್ರಕಟಿಸಲಾಗಿರುತ್ತದೆ ಎಂದಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಸೂಚನೆಯಲ್ಲಿ ದಿನಾಂಕ 03.04.2024 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿರುತ್ತದೆ. ಆದರೆ ಆನ್‌ಲೈನ್ ಅರ್ಜಿಯಲ್ಲಿ ಕೆಲವು ಬದಲಾವಣೆಯ ಕಾರಣ ಅರ್ಜಿಯನ್ನು ಸಲ್ಲಿಸಲು ದಿನಾಂಕವನ್ನು ಮುಂದೂಡಲಾಗಿದೆ ಎಂದು ದಿನಾಂಕ 07.03.2024 ರಂದು ಪ್ರಕಟಣೆ ಹೊರಡಿಸಿ ತಿಳಿಸಲಾಗಿರುತ್ತದೆ. ಇದೀಗ http://kea.kar.nic.in ಲಿಂಕ್ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ತಿಳಿಸಿದೆ.

ದಿನಾಂಕ 05-04-2024ರ ಇಂದಿನಿಂದ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದೆ. ದಿನಾಂಕ 04-05-2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ದಿನಾಂಕ 07-05-2024 ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನವಾಗಿದೆ ಎಂದು ಮಾಹಿತಿ ಹಂಚಿಕೊಂಡಿದೆ.

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕಿಯೆಗೆ ಚಾಲನೆ ಸಿಕ್ಕಿದೆ. 1,000 ಹುದ್ದೆಗೆ‌ ನೇಮಕಾತಿ ನಡೆಯಲಿದೆ. ಅರ್ಜಿ ಸಲ್ಲಿಸಲು ಮೇ‌ 4 ಕೊನೆ ದಿನ.
Invite online application for the post of Village Administrative Officer.
ಅರ್ಜಿ ಸಲ್ಲಿಸಲು ಈ ಲಿಂಕ್ ಗೆ‌ ಹೋಗಿ.https://t.co/JQGuYTLC7Y pic.twitter.com/WZkVJEAXCv

— KEA (@KEA_karnataka) April 5, 2024

ಕಾಂಗ್ರೆಸ್ ಅಭ್ಯರ್ಥಿ ‘ಸುನೀಲ್ ಬೋಸ್ ನಾಮಪತ್ರ’ ತಿರಸ್ಕೃತಗೊಳಿಸುವಂತೆ ‘ಚುನಾವಣಾ ಆಯೋಗ’ಕ್ಕೆ ಬಿಜೆಪಿ ದೂರು

BIG NEWS : ನಾನು ರಾಜಕಾರಣದಲ್ಲಿ ಎಷ್ಟು ದಿನ ಇರುತ್ತೇನೆ ಗೊತ್ತಿಲ್ಲ : ನಿವೃತ್ತಿ ಬಗ್ಗೆ ಡಿಸಿಎಂ ಡಿಕೆ ಅಚ್ಚರಿ ಹೇಳಿಕೆ

ಗಮನಿಸಿ: ಇಂದಿನಿಂದ '1000 ಗ್ರಾಮ ಆಡಳಿತ ಅಧಿಕಾರಿ' ಹುದ್ದೆಗೆ ಅರ್ಜಿ ಸಲ್ಲಿಕೆ ಪುನರಾರಂಭ Note: Application process for '1000 Village Administration Officer' posts resumes from today
Share. Facebook Twitter LinkedIn WhatsApp Email

Related Posts

ALERT : `ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಟ್ಟರೆ ಬಾಂಬ್ ನಂತೆ ಬ್ಲ್ಯಾಸ್ಟ್ ಆಗಬಹುದು ಎಚ್ಚರ.!

09/06/2025 8:50 AM2 Mins Read

SHOCKING : ಚಿಕ್ಕಬಳ್ಳಾಪುರದಲ್ಲಿ ಕ್ಷುಲ್ಲಕ ಕಾರಣಕ್ಕೆ ಮರ್ಮಾಂಗಕ್ಕೆ ಒದ್ದು ಸ್ನೇಹಿತನ ಕೊಲೆ.!

09/06/2025 8:44 AM1 Min Read

BIG NEWS : ರಾಜ್ಯದ `LKG’ ಮಕ್ಕಳಿಗೂ ಮೊಟ್ಟೆ, ಬಾಳೆಹಣ್ಣು ವಿತರಣೆ : ಸರ್ಕಾರ ಮಹತ್ವದ ಆದೇಶ.!

09/06/2025 8:39 AM2 Mins Read
Recent News

ALERT : `ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಟ್ಟರೆ ಬಾಂಬ್ ನಂತೆ ಬ್ಲ್ಯಾಸ್ಟ್ ಆಗಬಹುದು ಎಚ್ಚರ.!

09/06/2025 8:50 AM

BREAKING: ಇಂದೋರ್ ದಂಪತಿ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಪತಿಯನ್ನೇ ಕೊಲೆಗೈದ ಪತ್ನಿ ಅರೆಸ್ಟ್ !

09/06/2025 8:47 AM

SHOCKING : ಚಿಕ್ಕಬಳ್ಳಾಪುರದಲ್ಲಿ ಕ್ಷುಲ್ಲಕ ಕಾರಣಕ್ಕೆ ಮರ್ಮಾಂಗಕ್ಕೆ ಒದ್ದು ಸ್ನೇಹಿತನ ಕೊಲೆ.!

09/06/2025 8:44 AM

SHOCKING : ಪೋಷಕರೇ ಎಚ್ಚರ : ಜ್ವರದ ಸಿರಪ್ ಕುಡಿದ 5 ವರ್ಷದ ಮಗು ಸಾವು.!

09/06/2025 8:42 AM
State News
KARNATAKA

ALERT : `ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಟ್ಟರೆ ಬಾಂಬ್ ನಂತೆ ಬ್ಲ್ಯಾಸ್ಟ್ ಆಗಬಹುದು ಎಚ್ಚರ.!

By kannadanewsnow5709/06/2025 8:50 AM KARNATAKA 2 Mins Read

ಈ ಆಧುನಿಕ ಯುಗದಲ್ಲಿ, ಪ್ರತಿ ಮನೆಯಲ್ಲೂ ಫ್ರಿಡ್ಜ್ ಅತ್ಯಗತ್ಯ. ಇದು ನಮ್ಮ ಆಹಾರವನ್ನು ತಂಪಾಗಿ ಇಡುತ್ತದೆ ಮತ್ತು ಹೆಚ್ಚು ಕಾಲ…

SHOCKING : ಚಿಕ್ಕಬಳ್ಳಾಪುರದಲ್ಲಿ ಕ್ಷುಲ್ಲಕ ಕಾರಣಕ್ಕೆ ಮರ್ಮಾಂಗಕ್ಕೆ ಒದ್ದು ಸ್ನೇಹಿತನ ಕೊಲೆ.!

09/06/2025 8:44 AM

BIG NEWS : ರಾಜ್ಯದ `LKG’ ಮಕ್ಕಳಿಗೂ ಮೊಟ್ಟೆ, ಬಾಳೆಹಣ್ಣು ವಿತರಣೆ : ಸರ್ಕಾರ ಮಹತ್ವದ ಆದೇಶ.!

09/06/2025 8:39 AM

ALERT : ಮೊಬೈಲ್ ಬಳಕೆದಾರರೇ ಎಚ್ಚರ : ನಿಮ್ಮ ಫೋನ್ ನಲ್ಲಿರುವ 9 ಅಪ್ಲಿಕೇಶನ್‌ ತಕ್ಷಣವೇ ಡಿಲೀಟ್ ಮಾಡಿ.!

09/06/2025 8:21 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.