ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
ಈ ಬಗ್ಗೆ ಕೆಪಿಎಸ್ಸಿಯಿಂದ ಮಾಹಿತಿ ಹಂಚಿಕೊಂಡಿದ್ದು, ಆಯೋಗದಿಂದ ಅಧಿಸೂಚಲಾದ ವಿವಿಧ ಹುದ್ದೆಗಳ ನೇಮಕಾತಿ ಸಂಬಂಧ ಪರೀಕ್ಷಾ ವೇಳಾಪಟ್ಟಿಯನ್ನು ಈ ಕೆಳಕಂಡಂತೆ ಪ್ರಕಟಿಸಲಾಗಿದೆ ಅಂತ ತಿಳಿಸಿದೆ.
ಹೀಗಿದೆ ವಿವಿಧ ಹುದ್ದೆಗಳ ನೇಮಕಾತಿಯ ಪರೀಕ್ಷಾ ವೇಳಾಪಟ್ಟಿ