Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​AI ಅತಿ ಬುದ್ಧಿವಂತವಾಗುವುದನ್ನು ತಡೆಯಲು ಕೆಲಸ!: ತಜ್ಞರಿಗೆ ವರ್ಷಕ್ಕೆ ₹3.7 ಕೋಟಿ ಸಂಬಳದ ಬಂಪರ್ ಆಫರ್ ನೀಡಿದ ಓಪನ್ಏಐ!

​ಐಪಿಎಲ್ 2026: ಶೂನ್ಯಕ್ಕೆ ಔಟಾಗಿ ಬೇಡದ ದಾಖಲೆಯ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ರೋಹಿತ್ ಶರ್ಮಾ!

ಅಮೆರಿಕಕ್ಕೆ 500 ಶತಕೋಟಿ ಡಾಲರ್ ಆಮದು ಗಿಫ್ಟ್?: ಮಾರ್ಕೋ ರೂಬಿಯೊ ಹೇಳಿಕೆ ಉಲ್ಲೇಖಿಸಿ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ದಾಳಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ‘ಸ್ಟಡಿ ಸರ್ಕಲ್’ ಯೋಜನೆಯಡಿ ವಿವಿಧ ಹುದ್ದೆಗಳ ನೇಮಕಾತಿಗೆ ಉಚಿತ ತರಬೇತಿ.!
KARNATAKA

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ‘ಸ್ಟಡಿ ಸರ್ಕಲ್’ ಯೋಜನೆಯಡಿ ವಿವಿಧ ಹುದ್ದೆಗಳ ನೇಮಕಾತಿಗೆ ಉಚಿತ ತರಬೇತಿ.!

By kannadanewsnow57

ಬೆಂಗಳೂರು: ಉಪಪ್ರಾದೇಶಿಕ ಉದ್ಯೋಗ ವಿನಿಮಯ ಕಛೇರಿ, ಬೆಂಗಳೂರು ವತಿಯಿಂದ ಸ್ಟಡಿ ಸರ್ಕಲ್‍ ಯೋಜನೆಯಡಿಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ನೇಮಕಾತಿ ಪ್ರಾಧಿಕಾರಿಗಳು ನಡೆಸುವ ನೇಮಕಾತಿ ಪರೀಕ್ಷೆಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡಲಾಗುವುದು.

ಜನವರಿ 27 ರಿಂದ ಫೆಬ್ರವರಿ 4 ರವರೆಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, 2ನೇ ಬ್ಲಾಕ್‍, ರಾಜಾಜಿನಗರ, ಬೆಂಗಳೂರು ಇಲ್ಲಿ ಹಮ್ಮಿಕೊಳ್ಳಲಾಗಿದೆ. ಪರೀಕ್ಷಾ ಪೂರ್ವ ತರಬೇತಿಯು ಪ್ರತಿದಿನ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4.30ರವರೆಗೆ ನಡೆಯಲಿದೆ.

ಪರೀಕ್ಷಾ ಪೂರ್ವ ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಗಳು ತಮ್ಮ ಹೆಸರನ್ನು ಉಪಪ್ರಾದೇಶಿಕ ಉದ್ಯೋಗ ವಿನಿಮಯ ಕಛೇರಿ, ಸಿ.ಓ.ಇ ಕಟ್ಟಡ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣ, ಪೀಣ್ಯ, ಬೆಂಗಳೂರು ಅಥವಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, 2ನೇ ಬ್ಲಾಕ್‍ , ರಾಜಾಜಿನಗರ, ಬೆಂಗಳೂರು ಇಲ್ಲಿ ನೋಂದಾಯಿಸಿಕೊಳ್ಳಬಹುದು ಎಂದು ಬೆಂಗಳೂರಿನ ಉಪಪ್ರಾದೇಶಿಕ ಉದ್ಯೋಗ ವಿನಿಮಯ ಕಛೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Job seekers should note: Free training for recruitment to various posts under 'Study Circle' scheme. ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಇಂದಿನಿಂದ 1000 ʻಗ್ರಾಮ ಆಡಳಿತ ಅಧಿಕಾರಿ’ ನೇಮಕಾತಿಗೆ ಸಲ್ಲಿಕೆ ಆರಂಭ!
Share. Facebook Twitter LinkedIn WhatsApp Email

Related Posts

Rain In Karnataka: ಜೂನ್.1ರಂದು ರಾಜ್ಯಕ್ಕೆ ಮುಂಗಾರು ಪ್ರವೇಶ ಸಾಧ್ಯತೆ: ಉತ್ತರ ಕರ್ನಾಟಕದಲ್ಲಿ 3 ದಿನ ಭಾರಿ ಮಳೆ, ಆಲಿಕಲ್ಲು ಎಚ್ಚರಿಕೆ!

1 Min Read

BREAKING : ಪತಿಯ ಸ್ನೇಹಿತ ಎಂದು ಹೇಳಿ ಮಹಿಳೆಯ ಮೇಲೆ ಅತ್ಯಾಚಾರ : ಬಿಜೆಪಿ ಮುಖಂಡನ ವಿರುದ್ಧ ಗಂಭೀರ ಆರೋಪ!

2 Mins Read

ನಕಲಿ ಸುಪ್ರೀಂ ಕೋರ್ಟ್ ಆದೇಶ ನೀಡಿ ಪರಪ್ಪನ ಅಗ್ರಹಾರ ಜೈಲಿಂದ ಪರಾರಿ: 8 ವರ್ಷಗಳ ಬಳಿಕ ಕದೀಮನ ಕೃತ್ಯ ಬಯಲು, ಎಫ್‌ಐಆರ್ ದಾಖಲು!

2 Mins Read
Recent News

​AI ಅತಿ ಬುದ್ಧಿವಂತವಾಗುವುದನ್ನು ತಡೆಯಲು ಕೆಲಸ!: ತಜ್ಞರಿಗೆ ವರ್ಷಕ್ಕೆ ₹3.7 ಕೋಟಿ ಸಂಬಳದ ಬಂಪರ್ ಆಫರ್ ನೀಡಿದ ಓಪನ್ಏಐ!

​ಐಪಿಎಲ್ 2026: ಶೂನ್ಯಕ್ಕೆ ಔಟಾಗಿ ಬೇಡದ ದಾಖಲೆಯ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ರೋಹಿತ್ ಶರ್ಮಾ!

ಅಮೆರಿಕಕ್ಕೆ 500 ಶತಕೋಟಿ ಡಾಲರ್ ಆಮದು ಗಿಫ್ಟ್?: ಮಾರ್ಕೋ ರೂಬಿಯೊ ಹೇಳಿಕೆ ಉಲ್ಲೇಖಿಸಿ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ದಾಳಿ!

ಭಾರತ-ಅಮೆರಿಕ ಮುಕ್ತ ವ್ಯಾಪಾರಕ್ಕೆ ಮುನ್ನುಡಿ: ಶೀಘ್ರದಲ್ಲೇ ಮಧ್ಯಂತರ ವಾಣಿಜ್ಯ ಒಪ್ಪಂದ; ನವದೆಹಲಿಗೆ ಬರಲಿದೆ ಯುಎಸ್ ಉನ್ನತ ನಿಯೋಗ!

State News
KARNATAKA

Rain In Karnataka: ಜೂನ್.1ರಂದು ರಾಜ್ಯಕ್ಕೆ ಮುಂಗಾರು ಪ್ರವೇಶ ಸಾಧ್ಯತೆ: ಉತ್ತರ ಕರ್ನಾಟಕದಲ್ಲಿ 3 ದಿನ ಭಾರಿ ಮಳೆ, ಆಲಿಕಲ್ಲು ಎಚ್ಚರಿಕೆ!

By ವಸಂತ ಬಿ ಈಶ್ವರಗೆರೆ KARNATAKA 1 Min Read

ಧಾರವಾಡ: ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಹಾಗೂ ಧಾರವಾಡ ಕೃಷಿ ವಿಶ್ವವಿದ್ಯಾಲಯ ಸಿಹಿ ಸುದ್ದಿ ನೀಡಿದೆ.…

BREAKING : ಪತಿಯ ಸ್ನೇಹಿತ ಎಂದು ಹೇಳಿ ಮಹಿಳೆಯ ಮೇಲೆ ಅತ್ಯಾಚಾರ : ಬಿಜೆಪಿ ಮುಖಂಡನ ವಿರುದ್ಧ ಗಂಭೀರ ಆರೋಪ!

ನಕಲಿ ಸುಪ್ರೀಂ ಕೋರ್ಟ್ ಆದೇಶ ನೀಡಿ ಪರಪ್ಪನ ಅಗ್ರಹಾರ ಜೈಲಿಂದ ಪರಾರಿ: 8 ವರ್ಷಗಳ ಬಳಿಕ ಕದೀಮನ ಕೃತ್ಯ ಬಯಲು, ಎಫ್‌ಐಆರ್ ದಾಖಲು!

BREAKING : ಭಟ್ಕಳ ದುರಂತಕ್ಕೆ ಸಿಎಂ ಸಿದ್ದರಾಮಯ್ಯ ಆಘಾತ : ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.