ಉದ್ಯೋಗಾಂಕ್ಷಿಗಳೇ ನಿಮಗಿದು ಲಾಸ್ಟ್ ಚಾನ್ಸ್ ; ‘DRDO’ದಲ್ಲಿ ಸಾವಿರಕ್ಕೂ ಹೆಚ್ಚು ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದೇ ಕೊನೆ ದಿನ

ನವದೆಹಲಿ : ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ಸೆಂಟರ್ ಫಾರ್ ಪರ್ಸನಲ್ ಟ್ಯಾಲೆಂಟ್ ಮ್ಯಾನೇಜ್ಮೆಂಟ್ (DRDO-CEPTAM)ನಲ್ಲಿ ಒಂದು ಸಾವಿರಕ್ಕೂ ಹೆಚ್ಚು ಖಾಲಿ ಹುದ್ದೆಗಳಿವೆ. DRDOದ ಸೆಪ್ಟಮ್’ನಲ್ಲಿ ಅಡ್ಮಿನ್ ಮತ್ತು ಅಲೈಡ್ (A& A) ಕೇಡರ್ನ 1,000 ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಡಿಸೆಂಬರ್ 7, ಬುಧವಾರ ಕೊನೆಗೊಳ್ಳಲಿದೆ. ಅರ್ಹ ಅಭ್ಯರ್ಥಿಗಳು drdo.gov.in ಅರ್ಜಿ ಸಲ್ಲಿಸಬಹುದು. ಡಿಆರ್ಡಿಒ ಸೆಪ್ಟಮ್ ಎ & ಎ ಕೇಡರ್ ನೇಮಕಾತಿಗಾಗಿ ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ 1061. ಇದರಲ್ಲಿ … Continue reading ಉದ್ಯೋಗಾಂಕ್ಷಿಗಳೇ ನಿಮಗಿದು ಲಾಸ್ಟ್ ಚಾನ್ಸ್ ; ‘DRDO’ದಲ್ಲಿ ಸಾವಿರಕ್ಕೂ ಹೆಚ್ಚು ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದೇ ಕೊನೆ ದಿನ