ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಸೆ.28 ರಂದು ಹಾವೇರಿ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ

ಹಾವೇರಿ : ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ ಸೆಪ್ಟೆಂಬರ್ 28 ರಂದು ಬೆಳಿಗ್ಗೆ 11 ಗಂಟೆಯಿಂದ ಹಾವೇರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಅಭ್ಯರ್ಥಿಗಳು 18 ರಿಂದ 35 ವರ್ಷದೊಳಗಿರಬೇಕು. ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐಟಿಐ(ಯಾವುದೇ ಟ್ರೇಡ್) ಹಾಗೂ ಯಾವುದೇ ಪದವಿ ವಿದ್ಯಾರ್ಹತೆಯ ಯುವಕ, ಯುವತಿಯರು ಈ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. Bengaluru Traffic Update: ‘ವಾಹನ ಸವಾರ’ರ ಗಮನಕ್ಕೆ: ಸೆ.28ರವರೆಗೆ ‘ಗಣ್ಯರ ಭೇಟಿ’ ಹಿನ್ನಲೆಯಲ್ಲಿ ‘ಸಂಚಾರ ಮಾರ್ಗ’ ಬದಲು … Continue reading ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಸೆ.28 ರಂದು ಹಾವೇರಿ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ