ಉದ್ಯೋಗಾಕಾಂಕ್ಷಿಗಳೇ ಗಮನಿಸಿ: ಸೆ.1 ರಿಂದ 20ರವರೆಗೆ ಹಾವೇರಿ ನಗರದಲ್ಲಿ ಅಗ್ನಿಪಥ್ ನೇಮಕಾತಿ Rally

ಹಾವೇರಿ: ಅಗ್ನಿಪಥ್ ಸೇನಾ ನೇಮಕಾತಿ ಯೋಜನೆಯಡಿ ಸೆಪ್ಟೆಂಬರ್ 1 ರಿಂದ 20ರವರೆಗೆ ಹಾವೇರಿ ನಗರದಲ್ಲಿ ಅಗ್ನಿವೀರರ ನೇಮಕಾತಿ ರ್ಯಾಲಿ ಆಯೋಜಿಸಲಾಗಿದ್ದು, ನೇಮಕಾತಿ ರ್ಯಾಲಿಗೆ ಅಗತ್ಯವಾದ ಮೂಲಕ ಸೌಕರ್ಯಗಳ ಸಿದ್ಧತೆಗೆ ವಿವಿಧ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗನದಲ್ಲಿ ಶನಿವಾರ ಜರುಗಿದ ಅಗ್ನಿಪಥ್ ನೇಮಕಾತಿ ರ್ಯಾಲಿ ಪೂರ್ವ ಸಿದ್ಧತೆ ಕುರಿತಂತೆ ಸೇನಾ ನೇಮಕಾತಿ ಅಧಿಕಾರಿಗಳು ಹಾಗೂ ಜಿಲ್ಲಾಮಟ್ಟದ ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ … Continue reading ಉದ್ಯೋಗಾಕಾಂಕ್ಷಿಗಳೇ ಗಮನಿಸಿ: ಸೆ.1 ರಿಂದ 20ರವರೆಗೆ ಹಾವೇರಿ ನಗರದಲ್ಲಿ ಅಗ್ನಿಪಥ್ ನೇಮಕಾತಿ Rally