ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಮಾ.15 ರಂದು ವಾಕ್ ಇನ್ ಇಂಟರ್ವ್ಯೂವ್

ಕೊಪ್ಪಳ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕೊಪ್ಪಳದಲ್ಲಿ ಮಾರ್ಚ್ 15 ರಂದು ರಂದು ವಾಕ್ ಇನ್ ಇಂಟರ್‌ವ್ಯೂವ್ ಆಯೋಜಿಸಲಾಗಿದೆ. ವಾಕ್ ಇನ್ ಇಂಟರ್‌ವ್ಯೂವ್‌ನಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸಲಿದ್ದು, ತಮ್ಮಲ್ಲಿರುವ ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಅಂದು ಬೆಳಿಗ್ಗೆ 10 ರಿಂದ 1:30 ಗಂಟೆಯವರೆಗೆ ವಾಕ್ ಇನ್ ಇಂಟರ್‌ವ್ಯೂವ್ ನಡೆಯಲಿದ್ದು, ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ. 18 ರಿಂದ 30 ವರ್ಷ ವಯೋಮಾನದ ಪಿಯುಸಿ/ತತ್ಸಮಾನ, ಐಟಿಐ,  ಯಾವುದೇ ಪದವಿ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಮೂಲಕ … Continue reading ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಮಾ.15 ರಂದು ವಾಕ್ ಇನ್ ಇಂಟರ್ವ್ಯೂವ್