ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌ : 1 ಲಕ್ಷಕ್ಕೂ ಹೆಚ್ಚು ಫ್ರೆಶರ್‌ಗಳನ್ನು ನೇಮಿಸಿಕೊಳ್ಳಲು ಮುಂದಾದ ಟಿಸಿಎಸ್, ಇನ್ಫೋಸಿಸ್, ವಿಪ್ರೋ

ನವದೆಹಲಿ: ಕೋವಿಡ್ ಪ್ರಕರಣಗಳು ಕುಸಿಯುತ್ತಲೇ ಇದ್ದಂತೆ, ದೇಶದಲ್ಲಿ ಮಾರಣಾಂತಿಕ ಎರಡನೇ ಅಲೆಯಿಂದ ಉಂಟಾದ ಅಡಚಣೆಯ ನಂತರ ಭಾರತೀಯ ಐಟಿ ಸಂಸ್ಥೆಗಳು ತಮ್ಮ ನೇಮಕಾತಿ ಚಟುವಟಿಕೆ ಪುನರುಜ್ಜೀವನದ ಲಕ್ಷಣಗಳನ್ನು ತೋರಿಸುತ್ತಿದೆ. ಭಾರತದ ಅತಿದೊಡ್ಡ ಮಾಹಿತಿ ತಂತ್ರಜ್ಞಾನ (ಐಟಿ) ಸೇವಾ ಪೂರೈಕೆದಾರರಾದ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್), ಇನ್ಫೊಸಿಸ್ ಮತ್ತು ವಿಪ್ರೋ ಈ ಹಣಕಾಸು ವರ್ಷದಲ್ಲಿ ಒಟ್ಟು 1 ಲಕ್ಷಕ್ಕೂ ಹೆಚ್ಚು ಫ್ರೆಶರ್ ಗಳನ್ನು ನೇಮಕ ಮಾಡಿಕೊಳ್ಳಲಿದ್ದಾವೆ ಎನ್ನಲಾಗಿದೆ. ಟಿಸಿಎಸ್‌ನಿಂದ ನೇಮಕಾತಿ : ದೇಶದ ಅತಿದೊಡ್ಡ ಐಟಿ ಕಂಪನಿಯಾಗಿರುವ ಟಿಸಿಎಸ್ … Continue reading ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌ : 1 ಲಕ್ಷಕ್ಕೂ ಹೆಚ್ಚು ಫ್ರೆಶರ್‌ಗಳನ್ನು ನೇಮಿಸಿಕೊಳ್ಳಲು ಮುಂದಾದ ಟಿಸಿಎಸ್, ಇನ್ಫೋಸಿಸ್, ವಿಪ್ರೋ