ಬೆಂಗಳೂರು: ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರಿ (ಡಿಸಿಸಿ) ಬ್ಯಾಂಕ್ ನಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್, ಗ್ರೂಪ್ ಡಿ, ಡ್ರೈವರ್ ಮತ್ತು ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಹುದ್ದೆಗಳ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಬಹುದು ಮತ್ತು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ : ಸಾಮಾನ್ಯ, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 1500 ರೂ.
ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 750 ರೂ.
ಪಾವತಿ ವಿಧಾನ: ಆನ್ಲೈನ್ ಮೂಲಕ
ಪ್ರಮುಖ ದಿನಾಂಕಗಳು
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 30-01-2023
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 28-02-2023
ವಯಸ್ಸಿನ ಮಿತಿ (28-01-2023 ರಂತೆ)
ಕನಿಷ್ಠ ವಯಸ್ಸು: 18 ವರ್ಷಗಳು
ಗರಿಷ್ಠ ವಯಸ್ಸು: 35 ವರ್ಷಗಳು
ಎಸ್ಸಿ/ಎಸ್ಟಿ/ಒಬಿಸಿ/ಪಿಎಚ್/ಮಾಜಿ ಸೈನಿಕ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ಇರುತ್ತದೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗಾಗಿ: https://virtualofficeerp.com/bangalore_dccb2023/instruction
ಈ ವೆಬ್‌ಸೈಟ್‌ಗೆ ಭೇಟಿ ನೀಡಿ