1591 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಇಂದೇ ಕೊನೆ ದಿನ, ಈಗಲೇ ಅರ್ಜಿ ಸಲ್ಲಿಸಿ

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ (ಕೆಎಸ್ಪಿ) ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) (ಪುರುಷ ಮತ್ತು ಮಹಿಳೆ) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು & ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿ ಅಧಿಸೂಚನೆಯನ್ನು ಓದಬಹುದು & ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಶುಲ್ಕ : ಸಾಮಾನ್ಯ ಮತ್ತು ಒಬಿಸಿಗೆ (2ಎ, 2ಬಿ, 3ಎ, 3ಬಿ): ರೂ. 400/- ಎಸ್ಸಿ, ಎಸ್ಟಿ, ಸಿಎಟಿ-1, ಬುಡಕಟ್ಟು: 200 ರೂ. ಪಾವತಿ ಮೋಡ್: ಆನ್ ಲೈನ್ ಅಥವಾ ಚಲನ್ … Continue reading 1591 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಇಂದೇ ಕೊನೆ ದಿನ, ಈಗಲೇ ಅರ್ಜಿ ಸಲ್ಲಿಸಿ