JOBS ALEART: ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆಯಲ್ಲಿ 229 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ (KPSC) ಭರ್ಜರಿ ಸಿಹಿಸುದ್ದಿ ನೀಡಿದ್ದು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಗ್ರೂಪ್ ಬಿ ವೃಂದದ 229 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಗ್ರೂಪ್ ಬಿ ವೃಂದದಲ್ಲಿನ ಉಳಿಕೆ ಮೂಲ ವೃಂದದ ಸಹಾಯಕ ಅಭಿಯಂತರರು 129 ಹುದ್ದೆಗಳು ಮತ್ತು ಹೈದರಾಬಾದ್ ಕರ್ನಾಟಕ 59 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಸಂಬಂಧ ಅಧಿಸೂಚನೆ ಹೊರಡಿಸಲಾಗಿತ್ತು. ಪ್ರಸ್ತುತ ಇಲಾಖೆಯವರು ಸದರಿ … Continue reading JOBS ALEART: ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆಯಲ್ಲಿ 229 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ