JOB ALERT : ‘ಪದವಿ’ ಪಾಸಾದವರಿಗೆ ಬಂಪರ್ ಸುದ್ದಿ : ನವಮಂಗಳೂರು ಬಂದರಿನಲ್ಲಿ ಉದ್ಯೋಗವಕಾಶ

ಮಂಗಳೂರು : ಪದವಿ ಮುಗಿಸಿ ಕೆಲಸ ಹುಡುಕುತ್ತಿರುವ ಉದ್ಯೋಗಾಂಕ್ಷಿಗಳಿಗೆ ಇಲ್ಲಿದೆ ಗುಡ್ ನ್ಯೂಸ್, ನಿಮಗೆ ನವಮಂಗಳೂರು ಬಂದರಿನಲ್ಲಿ ಕೆಲಸ ಮಾಡುವ ಆಸಕ್ತಿ ಇದ್ದರೆ ಈಗಲೇ ಅರ್ಜಿ ಸಲ್ಲಿಸಬಹುದು. ನವಮಂಗಳೂರು ಬಂದರು ಟ್ರಸ್ಟ್ ನಲ್ಲಿ 2 ಅಸಿಸ್ಟೆಂಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 30, 2022 ಕೊನೆಯ ದಿನವಾಗಿದ್ದು,.  ಆಫ್ ಲೈನ್   ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ನವ ಮಂಗಳೂರು  ಬಂದರು ಟ್ರಸ್ಟ್ ತಿಳಿಸಿದೆ, ಆಯ್ಕೆಯಾದವರಿಗೆ 40,000-1,40,000 … Continue reading JOB ALERT : ‘ಪದವಿ’ ಪಾಸಾದವರಿಗೆ ಬಂಪರ್ ಸುದ್ದಿ : ನವಮಂಗಳೂರು ಬಂದರಿನಲ್ಲಿ ಉದ್ಯೋಗವಕಾಶ