JOBS NEWS: 16 ಜಿಲ್ಲಾ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಇಲ್ಲಿದೆ ಮಾಹಿತಿ

ಕರ್ನಾಟಕ ಹೈಕೋರ್ಟ್ ಜಿಲ್ಲಾ ನ್ಯಾಯಾಧೀಶರ ಹುದ್ದೆಗಳ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಖಾಲಿ ವಿವರಗಳು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು & ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿವವರು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಶುಲ್ಕ : ಪೂರ್ವಭಾವಿ ಪರೀಕ್ಷೆ ಶುಲ್ಕ:ಸಾಮಾನ್ಯ ಇತರ ಅಭ್ಯರ್ಥಿಗಳಿಗೆ: ರೂ. 500/- ಎಸ್ ಸಿ/ ಎಸ್ಟಿ/ ವರ್ಗ-I/ ಪಿಡಬ್ಲ್ಯೂಡಿ ಅಭ್ಯರ್ಥಿಗಳು: 250 ರೂ. ಮುಖ್ಯ ಪರೀಕ್ಷಾ ಶುಲ್ಕ: ಸಾಮಾನ್ಯ ಇತರ ಅಭ್ಯರ್ಥಿಗಳಿಗೆ: 1000 ರೂ. ಎಸ್ ಸಿ/ ಎಸ್ಟಿ/ ವರ್ಗ-I/ ಪಿಡಬ್ಲ್ಯೂಡಿ … Continue reading JOBS NEWS: 16 ಜಿಲ್ಲಾ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಇಲ್ಲಿದೆ ಮಾಹಿತಿ