ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 60 ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ,
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ನಾಲ್ಕು ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
10ನೇ ತರಗತಿ, 4ನೇ ತರಗತಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಮಾರ್ಚ್ 2 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ಸೈಟ್ anganwadirecruit.kar.nic.in ಗೆ ಭೇಟಿ ನೀಡಬಹುದಾಗಿದೆ.
UPSC Recruitment 2022: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | Jobs Alert