ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅತಿಥಿ ಉಪನ್ಯಾಸಕ ಹಾಗೂ ಖಾಯಂ ಅತಿಥಿ ಉಪನ್ಯಾಸಕ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತ ಅಭ್ಯರ್ಥಿಗಳು ನವೆಂಬರ್ 30 ರೊಳಗಾಗಿ ಮುನ್ನ ಆಫ್ಲೈನ್ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆ ಹೊರಡಿಸಿದೆ.ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.
ಹುದ್ದೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಆದೇಶದ ಪ್ರತಿ ವೀಕ್ಷಿಸಬಹುದಾಗಿದೆ. ನವೆಂಬರ್ 30 ರೊಳಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆ ಹೊರಡಿಸಲಾಗಿದೆ.
ಮಂಗಳೂರು ಬಾಂಬ್ ಸ್ಪೋಟ ಪ್ರಕರಣ : ಮೈಸೂರಿನಲ್ಲಿ ಕೂಂಬಿಂಗ್ ಮಾಡಲು ಪ್ರತಾಪ್ ಸಿಂಹ ಆಗ್ರಹ
BIGG NEWS : ಕರಾವಳಿಯ ಮೂರು ದೇವಾಲಯ ಸ್ಪೋಟಿಸಲು ಶಾರೀಖ್ ಸ್ಕೆಚ್ : ಶಾಕಿಂಗ್ ಮಾಹಿತಿ ಬಯಲು
BIGG NEWS: ದೇವನಹಳ್ಳಿಯಲ್ಲಿ ಪೊಲೀಸ್ ಠಾಣೆ ಮೇಲೆ ಲೋಕಾಯುಕ್ತ ದಾಳಿ; ಕಾನ್ಸ್ ಟೇಬಲ್ ವಶಕ್ಕೆ