JOB ALERT : ‘SSLC’ ಪಾಸಾದವರಿಗೆ ಸರ್ಕಾರಿ ಉದ್ಯೋಗವಕಾಶ : ಇಲ್ಲಿದೆ ಮಾಹಿತಿ

ಬೆಂಗಳೂರು : ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನಲ್ಲಿ ಕೆಲಸ ಖಾಲಿಯಿದ್ದು, ಕಮ್ಯುನಿಟಿ ಹೆಲ್ತ್ ವರ್ಕರ್ ಹುದ್ದೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಆಸಕ್ತಿ ಇರುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪಾಸಾಗಿರಬೇಕು. ಅಭ್ಯರ್ಥಿಗಳು ಕಮ್ಯುನಿಟಿ ವರ್ಕ್ನಲ್ಲಿ ಕನಿಷ್ಠ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ , ಆಸಕ್ತರು ತುಂಬಿದ ಅರ್ಜಿಯೊಂದಿಗೆ ತಮ್ಮ ರೆಸ್ಯೂಮ್ನೊಂದಿಗೆ ಇ-ಮೇಲ್ ಐಡಿ jobs@khpt.org … Continue reading JOB ALERT : ‘SSLC’ ಪಾಸಾದವರಿಗೆ ಸರ್ಕಾರಿ ಉದ್ಯೋಗವಕಾಶ : ಇಲ್ಲಿದೆ ಮಾಹಿತಿ