JOB ALERT : ಉದ್ಯೋಗಾಂಕ್ಷಿಗಳಿಗೆ ‘ಗುಡ್ ನ್ಯೂಸ್’ : ಗದಗ D.C ಕಛೇರಿಯಲ್ಲಿ 58 ಹುದ್ದೆಗಳಿಗೆ ಅರ್ಜಿ ಆಹ್ವಾನ

ಗದಗ : ಗದಗ ಡಿಸಿ ಕಚೇರಿಯಲ್ಲಿ ಕೆಲಸ ಮಾಡಲು ಇಚ್ಚಿಸುವ ಉದ್ಯೋಗಾಂಕ್ಷಿಗಳಿಗೆ ಇಲ್ಲಿದೆ ಗುಡ್ ನ್ಯೂಸ್. ಗದಗ ಜಿಲ್ಲಾಧಿಕಾರಿ ಕಚೇರಿಯಲ್ಲಿ 58 ಕ್ಲೀನರ್ ಹಾಗೂ ಲೋಡರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಮುನ್ಸಿಪಾಲಿಟಿಯಲ್ಲಿ ಈಗಾಗಲೇ ಕೆಲಸ ಮಾಡಿದ ಅನುಭವ ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ನವೆಂಬರ್ 28 ಕೊನೆಯ ದಿನವಾಗಿದೆ. 18 ವರ್ಷ ಹಾಗೂ ಗರಿಷ್ಠ 55 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 17,000 ರೂ.ನಿಂದ 28.950ರೂ.ವರಗೆ ವೇತನ ನೀಡಲಾಗುತ್ತದೆ.ಆಸಕ್ತ ಅಭ್ಯರ್ಥಿಗಳು ಭರ್ತಿ … Continue reading JOB ALERT : ಉದ್ಯೋಗಾಂಕ್ಷಿಗಳಿಗೆ ‘ಗುಡ್ ನ್ಯೂಸ್’ : ಗದಗ D.C ಕಛೇರಿಯಲ್ಲಿ 58 ಹುದ್ದೆಗಳಿಗೆ ಅರ್ಜಿ ಆಹ್ವಾನ