BIGG NEWS : ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ಶೀಘ್ರವೇ 12 ಸಾವಿರ ಪೊಲೀಸ್ ಹುದ್ದೆಗಳ ಭರ್ತಿ

ಮೈಸೂರು : ಪೊಲೀಸ್ ಇಲಾಖೆಯಲ್ಲಿ 12 ಸಾವಿರ ಹುದ್ದೆಗಳು ಖಾಲಿ ಇದ್ದು, ಶೀಘ್ರವೇ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಶೀಘ್ರದಲ್ಲಿಯೇ ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ನಿನ್ನೆ ಹೆಬ್ಬಾಳು ಪೊಲೀಸ್ ಠಾಣೆಯನೂತನ ಕಟ್ಟಡ ಉದ್ಘಾಟಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಶೀಘ್ರದಲ್ಲಿಯೇ ಭರ್ತಿ ಮಾಡಲಾಗುವುದು, ಪ್ರಸ್ತುತ ಪೊಲೀಸ್ ಇಲಾಖೆಯಲ್ಲಿ 12 ಸಾವಿರ ಹುದ್ದೆಗಳು ಖಾಲಿ ಇವೆ. ಈಗ ಐದು ಸಾವಿರ ಹುದ್ದೆಗಳ ಭರ್ತಿಗೆ ಕ್ರಮವಹಿಸಲಾಗಿದೆ ಎಂದರು, … Continue reading BIGG NEWS : ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ಶೀಘ್ರವೇ 12 ಸಾವಿರ ಪೊಲೀಸ್ ಹುದ್ದೆಗಳ ಭರ್ತಿ