JOBS NEWS: ಪೊಲೀಸ್ ನೇಮಕಾತಿಗೆ ಅರ್ಜಿ ಆಹ್ವಾನ , ಇಲ್ಲಿದೆ ಮಾಹಿತಿ

ದಾವಣಗೆರೆ: ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗದ ವತಿಯಿಂದ ಹೆಡ್ ಕಾನ್ಸ್‍ಟೇಬಲ್ ಸಹಾಯಕ ವೈರ್‍ಲೆಸ್ ಅಪರೇಟರ್ (AWO)ಟೆಲಿ-ಪ್ರಿಂಟರ್ ಆಪರೇಟರ್ (TPO)} ಮತ್ತು ಕಾನ್ಸ್‍ಟೇಬಲ್ (ಚಾಲಕ-ಪುರುಷ) ದೆಹಲಿ ಪೊಲೀಸ್ ಪಡೆಯಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಪಿ.ಯು.ಸಿ. ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ. ಈ ಸ್ಪರ್ಧಾತ್ಮಕ ಪರೀಕ್ಷೆಯು ಕಂಪ್ಯೂಟರ್ ಆಧಾರಿತವಾಗಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‍ಸೈಟ್ ಮೂಲಕ www.ssckkr.kar.nic.in & https://ssc.nic.in. ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜು.29 ಕೊನೆಯದಿನವಾಗಿದೆ. … Continue reading JOBS NEWS: ಪೊಲೀಸ್ ನೇಮಕಾತಿಗೆ ಅರ್ಜಿ ಆಹ್ವಾನ , ಇಲ್ಲಿದೆ ಮಾಹಿತಿ