JOBS NEWS: 24369 SSC Constable GD ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ

ನವದೆಹಲಿ: ಸಿಎಪಿಎಫ್, ಎಸ್ಎಸ್ಎಫ್ ಮತ್ತು ಅಸ್ಸಾಂ ರೈಫಲ್ಸ್ನಲ್ಲಿ ಕಾನ್ಸ್ಟೇಬಲ್ ಜಿಡಿ ನೇಮಕಾತಿಗಾಗಿ ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್ಎಸ್ಸಿ) ಅಧಿಸೂಚನೆ ಹೊರಡಿಸಿದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು & ಎಲ್ಲಾ ಅರ್ಹತಾ ಮಾನದಂಡಗಳನ್ನು ಹೊಂದಿರುವವರು ಅಧಿಸೂಚನೆಯನ್ನು ಓದಿ & ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯ ಹೆಸರು: ಎಸ್ಎಸ್ಸಿ ಕಾನ್ಸ್ಟೇಬಲ್ ಜಿಡಿ ಅಧಿಸೂಚನೆ ದಿನಾಂಕ: 27-10-2022 ಒಟ್ಟು ಹುದ್ದೆಗಳ ಸಂಖ್ಯೆ: 24369 ಅರ್ಜಿ ಶುಲ್ಕ : ಎಲ್ಲಾ ಅಭ್ಯರ್ಥಿಗಳಿಗೆ: ರೂ. 100/- ಮಹಿಳಾ/ ಎಸ್ಸಿ/ ಎಸ್ಟಿ/ ಮಾಜಿ ಸೈನಿಕ … Continue reading JOBS NEWS: 24369 SSC Constable GD ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ