SHOCKING NEWS: ರಸ್ತೆಯಲ್ಲಿ ವೃದ್ಧ ತಂದೆಗೆ ಮನಬಂದಂತೆ ಥಳಿಸಿದ ವ್ಯಕ್ತಿ; ವಿಡಿಯೋ ವೈರಲ್

ಜೋಧ್‌ಪುರ: ರಾಜಸ್ಥಾನದ ಜೋಧ್‌ಪುರ ನಗರದ ರತನಾಡ ಪೊಲೀಸ್ ಠಾಣಾ ವ್ಯಾಪ್ತಿಯ ರಸ್ತೆಯೊಂದರಲ್ಲಿ ಹಗಲು ಹೊತ್ತಿನಲ್ಲಿ ವ್ಯಕ್ತಿಯೊಬ್ಬ ತನ್ನ ತಂದೆಯನ್ನು ಮರದ ಕೋಲಿನಿಂದ ನಿರ್ದಯವಾಗಿ ಥಳಿಸಿದ ಆಘಾತಕಾರಿ ವಿಡಿಯೋ ವೈರಲ್‌ ಆಗುತ್ತಿದೆ. ವೈರಲ್‌ ಆಗಿರುವ ವಿಡಿಯೋದಲ್ಲಿ, ವ್ಯಕ್ತಿ ಮತ್ತು ಅವನ ತಂದೆ ಯಾವುದೋ ವಿಷಯಕ್ಕೆ ಪರಸ್ಪರ ಜಗಳವಾಡುತ್ತಿರುವುದನ್ನು ಕಾಣಬಹುದು. ಸ್ವಲ್ಪ ಸಮಯದ ನಂತರ, ಬೀದಿಯಲ್ಲಿ ಬಿದ್ದಿರುವ ಮರದ ಪೀಸೊಂದರಿಂದ ತನ್ನ ತಂದೆಗೆ ಕ್ರೂರವಾಗಿ ಹೊಡೆಯಲು ಪ್ರಾರಂಭಿಸುತ್ತಾನೆ. ನಂತ್ರ, ನಿರಾಶೆಗೊಂಡು ನಂತರ ಮರದ ಹಲಗೆಯನ್ನು ಎಸೆಯುತ್ತಾನೆ. ತಂದೆ-ಮಗನ ನಡುವೆ ವಾಗ್ವಾದ … Continue reading SHOCKING NEWS: ರಸ್ತೆಯಲ್ಲಿ ವೃದ್ಧ ತಂದೆಗೆ ಮನಬಂದಂತೆ ಥಳಿಸಿದ ವ್ಯಕ್ತಿ; ವಿಡಿಯೋ ವೈರಲ್