ಸೋಷಿಯಲ್ ಮೀಡಿಯಾಗಳು ಸುಳ್ಳು ಸುದ್ದಿ ಹರಡುವ ಮೂಲಕ ಜನರನ್ನು ಕೊಲ್ಲುತ್ತಿದ್ದಾರೆ : ಜೋ ಬೈಡನ್ ಕಿಡಿ

ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಜೋ ಬೈಡನ್ ಮಾಧ್ಯಮದ ವಿರುದ್ಧ ಕಿಡಿ ಕಾರಿದ್ದು. ಕೊರೊನಾ ಸೋಂಕು ಹಾಗೂ ಲಸಿಕೆ ಕುರಿತು ಸಾಮಾಜಿಕ ಮಾಧ್ಯಮಗಳು ಸುಳ್ಳು ಸುದ್ದಿ ಹರಡುವ ಮೂಲಕ ಜನರನ್ನು ಕೊಲ್ಲುತ್ತಿವೆ ಎಂದಿದ್ದಾರೆ. `ಕಿಸಾನ್ ಸಾರಥಿ’ : ಕೇಂದ್ರ ಸರ್ಕಾರದಿಂದ ರೈತ ಸಮುದಾಯಕ್ಕೆ ಬಹುಮುಖ್ಯ ಮಾಹಿತಿ ಕೊರೊನಾವೈರಸ್ ಮತ್ತು ಲಸಿಕೆ ಬಗ್ಗೆ ಸುಳ್ಳು ಸುದ್ದಿ ಹರಡುತ್ತಿರುವ ಫೇಸ್ ಬುಕ್ ನಂತಹ ಸಾಮಾಜಿಕ ಮಾಧ್ಯಮಗಳನ್ನು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಟೀಕಿಸಿದ್ದಾರೆ. ವಿಜಯ್ ಮಲ್ಯ, ನೀರವ್ ಮೋದಿ, ಮೆಹುಲ್ … Continue reading ಸೋಷಿಯಲ್ ಮೀಡಿಯಾಗಳು ಸುಳ್ಳು ಸುದ್ದಿ ಹರಡುವ ಮೂಲಕ ಜನರನ್ನು ಕೊಲ್ಲುತ್ತಿದ್ದಾರೆ : ಜೋ ಬೈಡನ್ ಕಿಡಿ