ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಅವರ ಪತಿ ಜಾನ್ ಶಾ ನಿಧನ | John Shaw,

ಬೆಂಗಳೂರು: ಬಯೋಕಾನ್ ಕಾರ್ಯನಿರ್ವಾಹಕ ಅಧ್ಯಕ್ಷೆ ಕಿರಣ್ ಮಜುಂದಾರ್ ಶಾ ಅವರ ಪತಿ ಜಾನ್ ಶಾ ಅವರು ತಮ್ಮ 72 ನೇ ವಯಸ್ಸಿನಲ್ಲಿ ಸೋಮವಾರ ನಿಧನರಾದರು. ವಿಲ್ಸನ್ ಗಾರ್ಡನ್ಸ್ ಚಿತಾಗಾರದಲ್ಲಿ ಇಂದು ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ. ಬಯೋಕಾನ್ ಅಧಿಕೃತ ವೆಬ್ಸೈಟ್ನ ಪ್ರಕಾರ, ಜಾನ್ ಶಾ ನಿರ್ದೇಶಕರ ಮಂಡಳಿಯ ಸದಸ್ಯರಾಗಿದ್ದರು. ಇದಲ್ಲದೇ ಅವರು ವಿದೇಶಿ ಪ್ರವರ್ತಕರಾಗಿ ಮತ್ತು ವಿವಿಧ ಬಯೋಕಾನ್ ಗ್ರೂಪ್ ಕಂಪನಿಗಳ ಸಲಹಾ ಮಂಡಳಿಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದರು. ಅವರು ಮಧುರಾ ಕೋಟ್ಸ್ ಲಿಮಿಟೆಡ್ನ … Continue reading ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಅವರ ಪತಿ ಜಾನ್ ಶಾ ನಿಧನ | John Shaw,