BREAKING: ಲೈಂಗಿಕ ಕಿರುಕುಳ ಕೇಸಲ್ಲಿ ‘ಜಾನಿ ಮಾಸ್ಟರ್’ಗೆ ತಾತ್ಕಾಲಿಕ ರಿಲೀಫ್: ‘ಕೋರ್ಟ್’ನಿಂದ 5 ದಿನ ಜಾಮೀನು ಮಂಜೂರು

ಬೆಂಗಳೂರು: ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿ ಜೈಲುಪಾಲಾಗಿದ್ದಂತ ಜಾನಿ ಮಾಸ್ಟರ್ ಅವರಿಗೆ ಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಐದು ದಿನಗಳ ಕಾಲ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ. ತಮಿಳಿನ ತಿರುಚಿತ್ರಬಲಂ ಸಿನಿಮಾದ ಕೋರಿಯೋಗ್ರಫಿಗಾಗಿ ಜಾನಿ ಮಾಸ್ಟರ್ ಅವರಿಗೆ ರಾಷ್ಟ್ರ ಪ್ರಶಸ್ತಿ ಬಂದಿತ್ತು. ಈ ರಾಷ್ಟ್ರಪ್ರಶಸ್ತಿ ಸಮಾರಂಭ ಅಕ್ಟೋಬರ್.6ರಿಂದ 10ರವರೆಗೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಸಮಾರಂಭದಲ್ಲಿ ಭಾಗಿಯಾಗಲು ಜಾನಿ ಮಾಸ್ಟರ್ ಗೆ ಕೋರ್ಟ್ ಜಾಮೀನು ಮಂಜೂರು ಮಾಡಲಾಗಿದೆ. ಅಂದಹಾಗೇ ಮಹಿಳೆಯೊಬ್ಬರು ಜಾನಿ ಮಾಸ್ಟರ್ ವಿರುದ್ಧ ಲೈಂಗಿಕ … Continue reading BREAKING: ಲೈಂಗಿಕ ಕಿರುಕುಳ ಕೇಸಲ್ಲಿ ‘ಜಾನಿ ಮಾಸ್ಟರ್’ಗೆ ತಾತ್ಕಾಲಿಕ ರಿಲೀಫ್: ‘ಕೋರ್ಟ್’ನಿಂದ 5 ದಿನ ಜಾಮೀನು ಮಂಜೂರು