BREAKING: ಡಿ.31ರ ‘ಸಾರಿಗೆ ಮುಷ್ಕರ’ ಹಿಂಪಡೆದ ‘KSRTC ಜಂಟಿ ಕ್ರಿಯಾ ಸಮಿತಿ’ | KSRTC Employees Strike

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಜಂಟಿ ಕ್ರಿಯಾ ಸಮಿತಿಯು ಡಿಸೆಂಬರ್.31ರಂದು ನಡೆಸಲು ನಿರ್ಧರಿಸಿದ್ದಂತ ಸಾರಿಗೆ ಸಿಬ್ಬಂದಿಗಳ ಮುಷ್ಕರವನ್ನು ಹಿಂಪಡೆಯಲಾಗಿದೆ. ಹೀಗಾಗಿ ಡಿಸೆಂಬರ್.31ರಂದು ಎಂದಿನಂತೆ ಕೆ ಎಸ್ ಆರ್ ಟಿ ಸಿ ಬಸ್ ಸಂಚಾರ ( KSRTC Bus Service ) ಇರಲಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಜೊತೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಕೆ ಎಸ್ ಆರ್ ಟಿಸಿ ಸಿಬ್ಬಂದಿಗಳ ಜಂಟಿ ಕ್ರಿಯಾ ಸಮಿತಿಯ ಬೇಡಿಕೆ ಕುರಿತಂತೆ ಚರ್ಚೆ ನಡೆಸಿದರು. ಈ ಬೇಡಿಕೆಗಳನ್ನು ಈಡೇರಿಸೋದಕ್ಕೆ … Continue reading BREAKING: ಡಿ.31ರ ‘ಸಾರಿಗೆ ಮುಷ್ಕರ’ ಹಿಂಪಡೆದ ‘KSRTC ಜಂಟಿ ಕ್ರಿಯಾ ಸಮಿತಿ’ | KSRTC Employees Strike