ಕೈಗಾರಿಕಾ ಬೆಳವಣಿಗೆಗೆ ಇಂಬು ನೀಡಲು ಜಂಟಿ ಸಮಾಲೋಚನಾ ಸಮಿತಿ ರಚನೆ: ಸಚಿವ ಎಂ ಬಿ ಪಾಟೀಲ
ಬೆಂಗಳೂರು: `ಸುಲಲಿತ ಕೈಗಾರಿಕಾ ಸಂಸ್ಕೃತಿ’ಗೆ ಮತ್ತಷ್ಟು ಬಲ ತುಂಬುವ ಉದ್ದೇಶದಿಂದ ಸರಕಾರದ ಉನ್ನತ ಅಧಿಕಾರಿ ಮತ್ತು ಖಾಸಗಿ ಉದ್ಯಮಿಗಳನ್ನು ಒಳಗೊಂಡ ಜಂಟಿ ಸಮಾಲೋಚನಾ ಸಮಿತಿಯನ್ನು ರಚಿಸಲಾಗುವುದು. ಇದರಿಂದ ಕೈಗಾರಿಕಾ ರಂಗಕ್ಕೆ ಸಂಬಂಧಿಸಿದ ಅಗತ್ಯ ಪ್ರಕ್ರಿಯೆ ಮುಂತಾದವು ತ್ವರಿತವಾಗಿ ಪರಿಹಾರ ಕಾಣಲಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಮಂಗಳವಾರ ಇಲ್ಲಿನ ಖಾಸಗಿ ಹೋಟೆಲಿನಲ್ಲಿ ನಡೆದ ಭಾರತೀಯ ಕೈಗಾರಿಕಾ ಒಕ್ಕೂಟದ (ಸಿಐಐ) ರಾಜ್ಯ ಶಾಖೆಯ ವಾರ್ಷಿಕ ಸಭೆಯಲ್ಲಿ ಅವರು ಪಾಲ್ಗೊಂಡಿದ್ದರು. ಈ … Continue reading ಕೈಗಾರಿಕಾ ಬೆಳವಣಿಗೆಗೆ ಇಂಬು ನೀಡಲು ಜಂಟಿ ಸಮಾಲೋಚನಾ ಸಮಿತಿ ರಚನೆ: ಸಚಿವ ಎಂ ಬಿ ಪಾಟೀಲ
Copy and paste this URL into your WordPress site to embed
Copy and paste this code into your site to embed