BREAKING: ಫೆ.4ರವರೆಗೆ ವಿಧಾನಮಂಡಲದ ಜಂಟಿ ಅಧಿವೇಶನ ವಿಸ್ತರಣೆ

ಬೆಂಗಳೂರು: ರಾಜ್ಯದಲ್ಲಿ ವಿಶೇಷ ವಿಧಾನಮಂಡಲದ ಅಧಿವೇಶನ ನಡೆಯುತ್ತಿದೆ. ಇಂತಹ ವಿಶೇಷ ವಿಧಾನಮಂಡಲದ ಜಂಟಿ ಅಧಿವೇಶನವನ್ನು ಫೆಬ್ರವರಿ.4ರವರೆಗೆ ವಿಸ್ತರಿಸಲಾಗಿದೆ. ಇಂದು ವಿಧಾನಸೌಧದಲ್ಲಿ ವಿಧಾನಸಭೆ ಕಾರ್ಯಕಲಾಪ ಸಲಹಾ ಸಮಿತಿಯ ಸಭೆ ನಡೆಯಿತು. ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್, ಸಿಎಂ ಸಿದ್ಧರಾಮಯ್ಯ, ಸಂಸದೀಯ ವ್ಯವಹಾರ ಸಚಿವ ಹೆಚ್.ಕೆ ಪಾಟೀಲ್, ವಿಪಕ್ಷ ನಾಯಕ ಆರ್.ಅಶೋಕ್, ಸಚಿವ ಕೆ.ಜೆ ಜಾರ್ಜ್ ಸೇರಿ ಹಲವು ಪ್ರಮುಖರು ಭಾಗಿಯಾಗಿದ್ದರು. ಇಂದಿನ ವಿಧಾನಸಭೆ ಕಾರ್ಯಕಲಾಪ ಸಲಹಾ ಸಮಿತಿಯ ಸಭೆಯಲ್ಲಿ ವಿಧಾನಮಂಡಲ ಜಂಟಿ ಅಧಿವೇಶನ ವಿಸ್ತರಣೆಗೆ ನಿರ್ಧಾರ ಕೈಗೊಳ್ಳಲಾಗಿದೆ. ಫೆಬ್ರವರಿ.4ರವರೆಗೆ … Continue reading BREAKING: ಫೆ.4ರವರೆಗೆ ವಿಧಾನಮಂಡಲದ ಜಂಟಿ ಅಧಿವೇಶನ ವಿಸ್ತರಣೆ