ಬೆಂಗಳೂರಲ್ಲಿ ಪೇಯಿಂಗ್ ಗೆಸ್ಟ್ ಸಂಸ್ಥೆಗಳ ಪರಿಶೀಲನೆಗೆ ಜಂಟಿ ತಂಡ ರಚನೆ: GBA ಆಯುಕ್ತ ಡಿ.ಎಸ್ ರಮೇಶ್

ಬೆಂಗಳೂರು: ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಾಮಗಾರಿ ಇಲಾಖೆ ಪ್ರಗತಿ ಪರಿಶೀಲನೆ, ಪಿಜಿಗಳ ತಪಾಸಣೆಗೆ ಜಂಟಿ ತಂಡ ರಚನೆ, ರಾಷ್ಟ್ರೀಯ ಜನಗಣತಿಗೆ ಪೂರ್ವಸಿದ್ಧತೆ ಹಾಗೂ ನ್ಯಾಯಾಲಯ ಪ್ರಕರಣಗಳ ತ್ವರಿತ ಕ್ರಮದ ಕುರಿತು ಬೆಂಗಳೂರು ಪೂರ್ವ ನಗರ ಪಾಲಿಕೆ ಆಯುಕ್ತರಾದ ಡಿ.ಎಸ್. ರಮೇಶ್ ರವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆಯನ್ನು ನಡೆಸಲಾಯಿತು. ಕಾಮಗಾರಿ ಪ್ರಗತಿ ಪರಿಶೀಲನೆ * ಮಹದೇವಪುರ ಮತ್ತು ಕೆ.ಆರ್.ಪುರ ವಲಯಗಳ ವ್ಯಾಪ್ತಿಯಲ್ಲಿನ ವಿವಿಧ ಅನುದಾನಗಳಡಿ ಕೈಗೊಂಡಿರುವ ಕಾಮಗಾರಿಗಳ ಪ್ರಗತಿಯನ್ನು ಆಯುಕ್ತರು ಪರಿಶೀಲಿಸಿದರು. ಬಾಕಿ ಉಳಿದಿರುವ ಕಾಮಗಾರಿಗಳನ್ನು ಶೀಘ್ರದಲ್ಲಿ … Continue reading ಬೆಂಗಳೂರಲ್ಲಿ ಪೇಯಿಂಗ್ ಗೆಸ್ಟ್ ಸಂಸ್ಥೆಗಳ ಪರಿಶೀಲನೆಗೆ ಜಂಟಿ ತಂಡ ರಚನೆ: GBA ಆಯುಕ್ತ ಡಿ.ಎಸ್ ರಮೇಶ್