BIG NEWS: ‘ಕ್ರೈಂ ಗಣೇಶ್‌’ ಎಂದೇ ಖ್ಯಾತರಾಗಿದ್ದ ‘ಪತ್ರಕರ್ತ ಗಣೇಶ್’ ಇನ್ನಿಲ್ಲ | Crime Ganesh No More

ಬೆಂಗಳೂರು: ಕಳೆದ 20 ವರ್ಷಗಳಿಂದ ಕರ್ನಾಟಕ ಪತ್ರಿಕಾರಂಗದಲ್ಲಿ ಸೇವೆ ಸಲ್ಲಿಸುತ್ತಿದ್ದ ಗಣೇಶ್, ಕ್ರೈಂ ಗಣೇಶ್ ಎಂಬುದಾಗಿಯೇ ಖ್ಯಾತರಾಗಿದ್ದಂತ ಪತ್ರಕರ್ತರು. ಅವರು ಕೆಲ ದಿನಗಳ ಹಿಂದೆ ಅನಾರೋಗ್ಯದಿಂದಾಗಿ ನಗರದ ಜೈನ್‌ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ನಿಧರಾಗಿದ್ದಾರೆ. ಈ ಮೂಲಕ ಕ್ರೈಂ ಗಣೇಶ್ ಎಂದೇ ಖ್ಯಾತರಾಗಿದ್ದಂತ ಪತ್ರಕರ್ತ ಗಣೇಶ್ ಇನ್ನಿಲ್ಲವಾಗಿದ್ದಾರೆ. ಕ್ರೈಂ ಗಣೇಶ್, ಮೂಲತಃ ಮಾಗಡಿ ತಾಲೂಕಿನ ತಾಳೆಕೆರೆಯ ಗಂಗಯ್ಯ ಮತ್ತು ಕೆಂಪಮ ದಂಪತಿ ಪುತ್ರರಾಗಿದ್ದರು. ಅವರು ಪತ್ನಿ ಪಾರ್ವತಮ್ಮ ಹಾಗೂ ಪುತ್ರನನ್ನು ಅಗಲಿದ್ದಾರೆ. ಇಂದು ಅವರ ಮೃತದೇಹವನ್ನು … Continue reading BIG NEWS: ‘ಕ್ರೈಂ ಗಣೇಶ್‌’ ಎಂದೇ ಖ್ಯಾತರಾಗಿದ್ದ ‘ಪತ್ರಕರ್ತ ಗಣೇಶ್’ ಇನ್ನಿಲ್ಲ | Crime Ganesh No More