ಪತ್ರಕರ್ತ ಪ್ರಭುಲಿಂಗ ನೀಲೂರೆ ನಿಧನ: ಕೆಯುಡಬ್ಲ್ಯೂಜೆ ಸಂತಾಪ
ಬೆಂಗಳೂರು: ವಿಜಯ ಕರ್ನಾಟಕ ಉಪ ಸಂಪಾದಕರಾಗಿ ಕಲಬುರ್ಗಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಭುಲಿಂಗ ನೀಲೂರೆ(52) ಅವರು ನಿಧನರಾಗಿದ್ದು, ಪತ್ನಿ, ಇಬ್ಬರು ಪುತ್ರಿಯರು ಮತ್ತು ಬಂಧು ಬಳಗವನ್ನು ಅಗಲಿದ್ದಾರೆ. ಉಷಾಕಿರಣ, ವಿಜಯವಾಣಿ ಪತ್ರಿಕೆಯಲ್ಲಿ ಸೇವೆ ಸಲ್ಲಿಸಿದ್ದ ಅವರು ಸದ್ಯ ವಿಜಯಕರ್ನಾಟಕ ಪತ್ರಿಕೆಯಲ್ಲಿದ್ದರು. ಕಲಬುರ್ಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದರು. ಕೆಯುಡಬ್ಲೂೃಜೆ ಸಂತಾಪ: ಕ್ರೀಯಾಶೀಲ ಪತ್ರಕರ್ತರಾಗಿದ್ದ ಪ್ರಭುಲಿಂಗ ನೀಲೂರೆ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂೃಜೆ) ರಾಜ್ಯಾಧ್ಯಕ್ಷರಾದ ಶಿವಾನಂದ … Continue reading ಪತ್ರಕರ್ತ ಪ್ರಭುಲಿಂಗ ನೀಲೂರೆ ನಿಧನ: ಕೆಯುಡಬ್ಲ್ಯೂಜೆ ಸಂತಾಪ
Copy and paste this URL into your WordPress site to embed
Copy and paste this code into your site to embed