BIGG NEWS: ಮಂಡ್ಯದಲ್ಲಿ ಭಾರತ್‌ ಜೋಡೋ ಯಾತ್ರೆ ವೇಳೆ ಪತ್ರಕರ್ತರ ಮೇಲೆ ಪೊಲೀಸರಿಂದ ಹಲ್ಲೆ

ಮಂಡ್ಯ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಮಂಡ್ಯದಲ್ಲಿ ನಡೆಯುತ್ತಿರುವ ʼಭಾರತ್‌ ಜೋಡೋ ಪಾದಯಾತ್ರೆʼ ವರದಿ ಮಾಡುತ್ತಿದ್ದ ಪತ್ರಕರ್ತರ ಮೇಲೆ ಪೊಲೀಸರು ಹಲ್ಲೆ ಮಾಡಿರುವ ಘಟನೆ ನಡೆದಿದೆ. BIG NEWS: ಚಿತ್ರದುರ್ಗದಲ್ಲಿ ಶಿವಮೂರ್ತಿ ಶರಣರ ಅನುಪಸ್ಥಿತಿಯಲ್ಲಿ ಮುರುಘಾ ಮಠದ ಶೂನ್ಯ ಪೀಠಾರೋಹಣ   ಭಾರತ್‌ ಜೋಡೋ ಯಾತ್ರೆಗೆ ವಿಚಾರವಾಗಿ ಮಾಧ್ಯಮ ಪ್ರತಿನಿಧಿಗಳು ಸುದ್ದಿ ವರದಿ ಮಾಡುತ್ತಿದ್ದಾಗ ಪೊಲೀಸರು ಹಲ್ಲೆ ಮಾಡಿದ್ದಾರೆ. ವರದಿಗಾರರು, ಕ್ಯಾಮೆರಾಮ್ಯಾನ್‌ ಮೇಲೆ ಮಂಡ್ಯ ಜಿಲ್ಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಹಲವರಿಗೆ ಗಾಯವಾಗಿದೆ. ಪೊಲೀಸರ … Continue reading BIGG NEWS: ಮಂಡ್ಯದಲ್ಲಿ ಭಾರತ್‌ ಜೋಡೋ ಯಾತ್ರೆ ವೇಳೆ ಪತ್ರಕರ್ತರ ಮೇಲೆ ಪೊಲೀಸರಿಂದ ಹಲ್ಲೆ