ಬೀದರ್‌ನಲ್ಲಿ ಪತ್ರಕರ್ತರ ಸಮ್ಮೇಳ: ಸರ್ವರು ಕೈ ಜೋಡಿಸಲು ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಕರೆ

ಬೀದರ್: ಬಸವಣ್ಣ ನಡೆದಾಡಿದ ನೆಲದಲ್ಲಿ ನಡೆಯುತ್ತಿರುವ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಅರ್ಥಪೂರ್ಣವಾಗಿದೆ ಆಚರಣೆ ಮಾಡುವ ಮೂಲಕ ಇತಿಹಾಸ ಪುಟದಲ್ಲಿ ದಾಖಲೆಯಾಗುವ ಸಮ್ಮೇಳನವನ್ನು ಮಾಡಲು ಸಂಘಟಿತ ಪ್ರಯತ್ನ ನಡೆಸುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂೃಜೆ)ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಕರೆ ನೀಡಿದರು. ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಶನಿವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ 40ನೇ ಪತ್ರಕರ್ತರ ರಾಜ್ಯ ಸಮ್ಮೇಳನದ ವಿವಿಧ ಸಮಿತಿಗಳ ಪೂರ್ವ ತಯಾರಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬೀದರ್ ಪತ್ರಕರ್ತರ ಕೋರಿಕೆ ಮೇರೆಗೆ … Continue reading ಬೀದರ್‌ನಲ್ಲಿ ಪತ್ರಕರ್ತರ ಸಮ್ಮೇಳ: ಸರ್ವರು ಕೈ ಜೋಡಿಸಲು ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಕರೆ