ಪತ್ರಕರ್ತರಿಗೆ ರೈಲ್ವೆ ರಿಯಾಯಿತಿ ಪಾಸ್ ಮುಂದುವರೆಸಿ: ಕೇಂದ್ರ ಸಚಿವ ವಿ.ಸೋಮಣ್ಣಗೆ KUWJ ಅಧ್ಯಕ್ಷರ ಮನವಿ

ಬೆಂಗಳೂರು: ಪತ್ರಕರ್ತರಿಗೆ ಈ ಹಿಂದೆ ರೈಲ್ವೆ ಇಲಾಖೆಯಿಂದ ರಿಯಾಯಿತಿ ದರ ಪಾಸ್ ವಿತರಣೆ ಮಾಡಲಾಗಿತ್ತು. ಆದರೇ ಈ ಪಾಸ್ ಸ್ಥಗಿತಗೊಳಿಸಲಾಗಿತ್ತು. ಇಂತಹ ರೈಲ್ವೆ ರಿಯಾಯಿತಿ ಪಾಸ್ ಮುಂದುವರೆಸುವಂತೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರನ್ನು ಕೆಯುಡಬ್ಲೂಜೆ ಅಧ್ಯಕ್ಷ ಶಿವಾನಂದ ತಗಡೂರು ಭೇಟಿಯಾಗಿ ಮನವಿ ಮಾಡಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಿಂದ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, ಕೇಂದ್ರದ ರೈಲ್ವೆ & ಜಲಶಕ್ತಿ ರಾಜ್ಯ ಸಚಿವ … Continue reading ಪತ್ರಕರ್ತರಿಗೆ ರೈಲ್ವೆ ರಿಯಾಯಿತಿ ಪಾಸ್ ಮುಂದುವರೆಸಿ: ಕೇಂದ್ರ ಸಚಿವ ವಿ.ಸೋಮಣ್ಣಗೆ KUWJ ಅಧ್ಯಕ್ಷರ ಮನವಿ