ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಜಾಯ್ಮಲ್ಯ ಬಾಗ್ಚಿ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ನ್ಯಾಯಮೂರ್ತಿ ಜಾಯ್ಮಲ್ಯ ಬಾಗ್ಚಿ ಅವರು ಸೋಮವಾರ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಪ್ರಮಾಣ ವಚನ ಬೋಧಿಸಿದರು. ನ್ಯಾಯಮೂರ್ತಿ ಬಾಗ್ಚಿ ಅವರ ನೇಮಕದೊಂದಿಗೆ, ಸುಪ್ರೀಂ ಕೋರ್ಟ್ ಈಗ 33 ನ್ಯಾಯಾಧೀಶರೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಸುಪ್ರೀಂ ಕೋರ್ಟ್ ಕೊಲಿಜಿಯಂ ಮಾರ್ಚ್ 6 ರಂದು ನ್ಯಾಯಮೂರ್ತಿ ಬಾಗ್ಚಿ ಅವರ ಹೆಸರನ್ನು ಬಡ್ತಿಗೆ ಶಿಫಾರಸು ಮಾಡಿತ್ತು ಮತ್ತು ಕೇಂದ್ರ ಸರ್ಕಾರವು ಮಾರ್ಚ್ 10 ರಂದು ಅದನ್ನು ಅನುಮೋದಿಸಿತು. ನ್ಯಾಯಮೂರ್ತಿ ಜಯಮಲ್ಯ ಬಾಗ್ಚಿ ಅವರನ್ನು … Continue reading ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಜಾಯ್ಮಲ್ಯ ಬಾಗ್ಚಿ ಪ್ರಮಾಣ ವಚನ ಸ್ವೀಕಾರ