BREAKING: ವಿವಾದಾತ್ಮಕ ‘X’ ಪೋಸ್ಟ್: ‘ಕರ್ನಾಟಕ ಪೊಲೀಸ’ರಿಂದ ‘ಜೆ.ಪಿ ನಡ್ಡಾ, ಅಮಿತ್ ಮಾಳವೀಯ’ಗೆ ಸಮನ್ಸ್ ಜಾರಿ

ಬೆಂಗಳೂರು: ವಿವಾದಾತ್ಮಕವಾದಂತ ಪೋಸ್ಟ್ ಒಂದನ್ನು ಎಕ್ಸ್ ನಲ್ಲಿ ಮಾಡಿದಂತ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಹಾಗೂ ಬಿಜೆಪಿಯ ಅಮಿತ್ ಮಾಳವೀಯ ಅವರಿದೆ ಕರ್ನಾಟಕ ಪೊಲೀಸರು ಸಮನ್ಸ್ ಜಾರಿಗೊಳಿಸಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿರುದ್ಧ ಬಿಜೆಪಿ ಟ್ವೀಟ್ ಮಾಡಿದ್ದಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಪಕ್ಷದ ಮುಖಂಡ ಅಮಿತ್ ಮಾಳವೀಯ ಅವರಿಗೆ ಬೆಂಗಳೂರು ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ಪೊಲೀಸರು ಬುಧವಾರ ಸಮನ್ಸ್ ಜಾರಿ ಮಾಡಿದ್ದಾರೆ. ಈ ವಿವಾದಾತ್ಮಕ ಪೋಸ್ಟ್ ಸಂಬಂಧ 7 … Continue reading BREAKING: ವಿವಾದಾತ್ಮಕ ‘X’ ಪೋಸ್ಟ್: ‘ಕರ್ನಾಟಕ ಪೊಲೀಸ’ರಿಂದ ‘ಜೆ.ಪಿ ನಡ್ಡಾ, ಅಮಿತ್ ಮಾಳವೀಯ’ಗೆ ಸಮನ್ಸ್ ಜಾರಿ