BREAKING: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ‘ಜೆ.ಪಿ ನಡ್ಡಾ’ ರಾಜೀನಾಮೆ | JP Nadda resigns

ನವದೆಹಲಿ: ಎನ್ ಡಿಎ ಸರ್ಕಾರ ಕೇಂದ್ರದಲ್ಲಿ ಅಸ್ತಿತ್ವಕ್ಕೆ ಇಂದು ಬರಲಿದೆ. ಮೋದಿ 3ನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದೇ ಹೊತ್ತಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಜೆ.ಪಿ ನಡ್ಡಾ ರಾಜೀನಾಮೆ ನೀಡಿದ್ದಾರೆ. ಇದೀಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಜೆ.ಪಿ ನಡ್ಡಾ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯಿಂದ ತೆರವಾದಂತ ಸ್ಥಾನಕ್ಕೆ ಯಾರನ್ನು ನೇಮಕ ಮಾಡುತ್ತಾರೆ ಎಂಬುದೇ ತೀವ್ರ ಕುತೂಹಲ ಮೂಡಿಸಿದೆ. ಮೋದಿಗೆ 3ನೇ ಬಾರಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ: 63 ಸಂಸದರು ಸಚಿವರಾಗಿ ಪ್ರಮಾಣವಚನ ಫಿಕ್ಸ್ | … Continue reading BREAKING: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ‘ಜೆ.ಪಿ ನಡ್ಡಾ’ ರಾಜೀನಾಮೆ | JP Nadda resigns