BREAKING NEWS : ಜೆ.ಪಿ ನಡ್ಡಾ ಕರ್ನಾಟಕ ಪ್ರವಾಸ : ಇಂದು ಮಧ್ಯಾಹ್ನ 12:55 ಕ್ಕೆ ಬೆಂಗಳೂರಿಗೆ ಆಗಮನ |J.P Nadda

ಬೆಂಗಳೂರು : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಇಂದು ನಿಗದಿತ ಸಮಯಕ್ಕಿಂತ ತಡವಾಗಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ. ನಡ್ಡಾ ಇಂದು ಮಧ್ಯಾಹ್ನ 12:55 ಕ್ಕೆ ಬೆಂಗಳೂರಿಗೆ ಬಂದಿಳಿಯಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜನವರಿ 5 ಇಂದು ಮತ್ತು 6ರಂದು ಎರಡು ದಿನ ಕರ್ನಾಟಕ ರಾಜ್ಯ ಪ್ರವಾಸ ಕೈಗೊಂಡಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಜ.5 ರಂದು ಮಧ್ಯಾಹ್ನ ತುಮಕೂರಿನಲ್ಲಿ, ತುಮಕೂರು ಮತ್ತು ಮಧುಗಿರಿಯ ಶಕ್ತಿ ಕೇಂದ್ರಗಳ ಪ್ರಮುಖರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ತುಮಕೂರು, ಚಿತ್ರದುರ್ಗ ಮತ್ತು … Continue reading BREAKING NEWS : ಜೆ.ಪಿ ನಡ್ಡಾ ಕರ್ನಾಟಕ ಪ್ರವಾಸ : ಇಂದು ಮಧ್ಯಾಹ್ನ 12:55 ಕ್ಕೆ ಬೆಂಗಳೂರಿಗೆ ಆಗಮನ |J.P Nadda